ಬಂಟ್ವಾಳ: ಇಲ್ಲಿನ ಸಂಚಯಗಿರಿ ಬಡಾವಣೆಯ ವಾರ್ಷಿಕ ಸಹಮಿಲನ ಕಾರ್ಯಕ್ರಮದಲ್ಲಿ ಹಿರಿಯರಾದ ಎ.ದಾಮೋದರ ಅವರನ್ನು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷರಾದ ಸುಧಾಕರ್…
ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ…
ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ…
ಬಂಟ್ವಾಳ: ಲೈಂಗಿಕ ಹಗರಣದಲ್ಲಿ ಸಿಲುಕಿ ಸಂಪುಟದಿಂದ ವಜಾಗೊಂಡಿರುವ ಮಾಜಿ ಸಚಿವ ಎಚ್.ವೈ.ಮೇಟಿ ಅವರನ್ನು ಶಾಸಕ ಸ್ಥಾನದಿಂದಲೇ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ. ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನಾ ಜಿ.ಕೆ.…
ಪಾಣೆಮಂಗಳೂರು ಎಸ್‌ವಿಎಸ್ ಅನುದಾನಿತ ಹಿ.ಪ್ರಾ.ಶಾಲಾ ಸಹಶಿಕ್ಷಕಿ, ಗೈಡ್ ಕ್ಯಾಪ್ಟನ್ ಮೂಡಬಿದಿರೆ ಬೆಟ್ಕೇರಿ ನಿವಾಸಿ, ವನಜಾಕ್ಷಿ ಕೆ. (54) ಅಸೌಖ್ಯದಿಂದ ಡಿ. 15ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ…
ಕಾಂಗ್ರೆಸ್ ನಡಿಗೆ ಸುರಾಜ್ಯದೆಡೆಗೆ ಕಾರ್ಯಾಗಾರದಲ್ಲಿ ದಿನೇಶ್ ಗುಂಡೂರಾವ್ ಆರೋಪ (more…)
ಬಂಟ್ವಾಳ: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಕಾಂಗ್ರೆಸ್ ಗೆ ಸಂಬಂಧಿಸಿದ ವಿಚಾರವಲ್ಲ. ಹೀಗೆಂದು ಗುರುವಾರ ಅಭಿಪ್ರಾಯ ವ್ಯಕ್ತಪಡಿಸಿದವರು…
ಬಂಟ್ವಾಳ: ಸ್ವಚ್ಛ ಭಾರತ್ ಮಿಷನ್ ನಡಿ ಬಂಟ್ವಾಳ ಪುರಸಭೆ ನಡೆಸುತ್ತಿರುವ 51 ನೇ ವಾರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್ ಕಾರ್ಯಕ್ರಮ ಗುರುವಾರ ತಾಲೂಕು…
ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 30ಲಕ್ಷ ವೆಚ್ಚದಲ್ಲಿ ಎಲದರ ಬಾವ ಎಂಬಲ್ಲಿ ನಿರ್ಮಾಣಗೊಳ್ಳಲಿರುವ…
ಬಂಟ್ವಾಳ: ತಾಲೂಕಿನ ಶಂಭೂರು, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.17ರಂದು ಪೂರ್ವಾಹ್ನ 10ಕ್ಕೆ ನಡೆಯಲಿದೆ.…