ಬಂಟ್ವಾಳ: ಹೆಚ್ಚುವರಿ ಸಿವಿಲ್ ಮತ್ತು ಜೆಎಂಎ ಫ್ ಸಿ ನ್ಯಾಯಾಧೀ ಶರಾಗಿ ಆಯ್ಕೆಯಾದ ನ್ಯಾಯಾಧೀಶೆ ಪ್ರತಿಭಾ ಡಿ ಎಸ್ ರವರನ್ನು ಬಂಟ್ವಾಳ ವಕೀಲರ ಸಂಘದಿಂದ ಸ್ವಾಗತಿಸುವ ಕಾರ್ಯಕ್ರಮ…
ಬಂಟ್ವಾಳ: ತಾಲೂಕು ಮ೦ಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಯ ಶ೦ಕು ಸ್ಥಾಪನಾ ಕಾರ್ಯಕ್ರಮ ನವೆಂಬರ್ 11 ಗುರುವಾರ ಸ೦ಜೆ 3 ಗ೦ಟೆಗೆ ಮ೦ಚಿ ಪ್ರಾಥಮಿಕ…
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮೈದಾನದಲ್ಲಿ ಈಚೆಗೆ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟವನ್ನು…
ತಾಳಿತ್ತನೂಜಿ: ಟಿಪ್ಪು ಫ್ರೆಂಡ್ಸ್ ತಾಳಿತ್ತನೂಜಿ ವತಿಯಿಂದ ಟಿಪ್ಪು ಜಯಂತಿಯನ್ನು ಸರವು ಜಂಕ್ಷನ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಡೆದ ದ್ವಜಾರೋಹಣಕ್ಕೆ ಊರಿನ ಹಿರಿಯ ಮುಖಂಡ ಯೂಸುಫ್ ಹಾಜಿ…
ಸಿದ್ದರಾಮಯ್ಯ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ಟೀಕೆ ಬಂಟ್ವಾಳ: ಸೆಕ್ಷನ್ ಜಾರಿಗೊಳಿಸಿ, ಎಲ್ಲರನ್ನೂ ಭಯದ ವಾತಾವರಣದಲ್ಲಿಟ್ಟುಕೊಂಡು ಸರ್ಕಾರ ಟಿಪ್ಪು ಜಯಂತಿ ಆಚರಿಸುವ ಅಗತ್ಯವಿದೆಯೇ ಎಂದು ಸಂಸದ…
ಬಂಟ್ವಾಳ: ದೇಶದಾದ್ಯಂತ 500 ರೂ.ಮತ್ತು 1000 ರೂ.ಮುಖಬೆಲೆಯ ನೋಟುಗಳ ಚಲಾವಣೆ ನಿಷೇಧಗೊಂಡ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವ್ಯವಹಾರಗಳು ಬುಧವಾರ ಅಸ್ತವ್ಯಸ್ತಗೊಂಡವು. ಮಂಗಳವಾರ ರಾತ್ರಿ ಈ ಸುದ್ದಿ ಹರಡಿದ…
ಬಂಟ್ವಾಳ: ಬಿ.ಸಿ.ರೋಡಿನಿಂದ ಅಡ್ಡಹೊಳೆವರೆಗೆ ಸುಮಾರು 63 ಕಿ.ಮೀ. ರಸ್ತೆ 2350 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ದೇಶದಲ್ಲೇ ಇಷ್ಟು ಉದ್ದದ ರಸ್ತೆ ಕಾಂಕ್ರೀಟ್ ಕಾಮಗಾರಿಯಾಗುವುದು ಇದೇ ಮೊದಲು…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಯಡಿ ಒಟ್ಟು 10700 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ನಳಿನ್ ಕುಮಾರ್…
ಹಣಕಾಸು ಆಯೋಗದ ಮುಂದೆ ತಾಪಂ ಸದಸ್ಯರ ಅಳಲು ಬಂಟ್ವಾಳ: ಚುನಾವಣಾ ಸಂದರ್ಭದಲ್ಲಿ ನಾವು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿರುತ್ತೇವೆ. ಆದರೆ ಅನುದಾನದ ಕೊರತೆಯಿಂದ ಅದನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ.…