ಬಂಟ್ವಾಳ

ಬಂಟ್ವಾಳ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ

ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಪಾಣೆಮಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಪದ್ಮನಾಭ ರೈ ಚುನಾಯಿತರಾಗಿದ್ದಾರೆ. ಉಪಾಧ್ಯಕ್ಷರಾಗಿ ಕಡೇಶ್ವಾಲ್ಯ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪೂಜಾರಿ ಚುನಾಯಿತರಾದರು. ಇಬ್ಬರೂ ಕಾಂಗ್ರೆಸ್ ಬೆಂಬಲಿತರು. www.bantwalnews.com…

9 years ago

ನಾಪತ್ತೆಯಾಗಿದ್ದವರು ಶವವಾಗಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಲೆತ್ತೂರಿನ ಉಮರಬ್ಬ (65) ನೇತ್ರಾವತಿ ನದಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಫೆ.17 ರಂದು ನಾಪತ್ತೆಯಾಗಿದ್ದ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು.…

9 years ago

ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು. ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ…

9 years ago

61.36 ಲಕ್ಷ ರೂ ಮಿಗತೆ ಆಯವ್ಯಯ: ಇದು ಬಂಟ್ವಾಳ ಪುರಸಭೆ ಬಜೆಟ್

ಒಟ್ಟು 61.36 ಲಕ್ಷ ರೂ ಮಿಗತೆ ಬಜೆಟ್ ಅನ್ನು 2017-18ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಶನಿವಾರ ಮಂಡಿಸಿದರು. ಇಲ್ಲಿನ ಅಂಕಿ, ಅಂಶಕ್ಕೂ ಆಯವ್ಯಯಕ್ಕೂ…

9 years ago

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಶಾಖೆ ಉದ್ಘಾಟನೆ

ಶನಿವಾರ ಬಿ.ಸಿ.ರೋಡು ಕೈಕಂಬದ ವಿಶಾಲ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಮೂರನೆ ಶಾಖೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

9 years ago

ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಿಗುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಎಲ್ಲ ರೀತಿಯಿಂದಲೂ ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸುವ ಬಗ್ಗೆ ಚಿಂತಿಸಬೇಕು ಎಂದು ಎಸ್.ವಿ.ಎಸ್.ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ…

9 years ago

ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯಿತಿ ಸ್ಥಾನಕ್ಕೆ ಫೆ.12ರದು ನಡೆದ ಉಪ ಚುನಾವಣೆಯ ಮತ ಎಣಿಕೆ ಬುಧವಾರ ಬಿ.ಸಿ.ರೋಡಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ನಡೆಯಿತು. ಕಾಂಗ್ರೆಸ್…

9 years ago

ಕಾರು ಡಿಕ್ಕಿ, ಹೊಂಡಾ ಆಕ್ವಿವಾ ಸವಾರ ಸಾವು

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದು ಹೊಂಡಾ ಆಕ್ಟಿವಾ ಸವಾರ ಮಂಗಳೂರು ನಿವಾಸಿ ರಾಜು ದೇವಾಡಿಗ (53)…

9 years ago

ಲೋಕ ಅದಾಲತ್: 156 ಕೇಸ್ ಇತ್ಯರ್ಥ

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 156 ವಿವಾದ…

9 years ago

16ರಂದು ಬಂಟ್ವಾಳದಲ್ಲಿ ಸ್ವಚ್ಛತೆ ಜಾಥಾ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸಬಾ ಗ್ರಾಮದಲ್ಲಿ ಸ್ವಚ್ಛತೆ ಕುರಿತ ಅರಿವು ಮೂಡಿಸಲು ಜಾಥಾ 16ರಂದು ನಡೆಯಲಿದೆ. ಬೆಳಗ್ಗೆ 8.45ಕ್ಕೆ ಬಿ.ಕಸಬಾ ಗ್ರಾಮದ ಬಸ್ತಿಪಡ್ಪಿನಲ್ಲಿರುವ ಅಗ್ನಿಶಾಮಕ ಠಾಣೆ ಬಳಿಯಿಂದ…

9 years ago