ಬಂಟ್ವಾಳ

ಎಸ್.ವಿ.ಎಸ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ

ಬಂಟ್ವಾಳ ಎಸ್ ವಿಎಸ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಚರಣ್ ಸಿ., ಚರಣ್ ಎಸ್., ಮನೋಜ್ ಎಲ್ ಸುವರ್ಣ, ಮೊಹಮ್ಮದ್ ಸರ್ಫಾಜ್ ಅಲಿ, ಪ್ರದೀಪ್ ಮತ್ತು ಪ್ರಶಾಂತ್, ಹಾವೇರಿಯ…

9 years ago

ವಿವಿಧೆಡೆ ಗಣರಾಜ್ಯೋತ್ಸವ

  ಪಾಂಡವರಕಲ್ಲು ಜುಮಾ ಮಸೀದಿ ಪಾಂಡವರಕಲ್ಲು ಬದ್ರಿಯಾ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದರಸದ ಜಂಟಿ ಆಶ್ರಯದಲ್ಲಿ ಗುರುವಾರ ಬೆಳಗ್ಗೆ ಮದರಸಾ ಸಭಾಂಗಣದಲ್ಲಿ ೬೮ನೆ ಗಣರಾಜ್ಯೋತ್ಸವವನ್ನು…

9 years ago

ಇಜಾಝ್ ಅಹ್ಮದ್ ಅಕ್ಕರಂಗಡಿ ಪಿಎಫ್ ಐ ಬಂಟ್ವಾಳ ತಾಲೂಕು ಅಧ್ಯಕ್ಷ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಇಜಾಝ್ ಅಹ್ಮದ್ ಅಕ್ಕರಂಗಡಿ ಆಯ್ಕೆಯಾಗಿದ್ದಾರೆ. bantwalnews.com report ಬಂಟ್ವಾಳ ಘಟಕದ ಪ್ರಧಾನ ಕಚೇರಿಯಲ್ಲಿ ಬುಧವಾರ ಪದಾಧಿಕಾರಿಗಳ…

9 years ago

28ರಂದು ಖಲೀಲ್ ಹುದವಿ ಆಲಡ್ಕಕ್ಕೆ

ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ 2 ದಿವಸಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಜನವರಿ 28 ರಂದು ಶನಿವಾರ ರಾತ್ರಿ ಖ್ಯಾತ ವಾಗ್ಮಿ…

9 years ago

ಪರಿಸರ ಪ್ರೀತಿಸಿ, ಬೆಳೆಸಿ: ರಾಜೇಶ್ ನಾಯ್ಕ್ ಉಳಿಪಾಡಿಗುತ್ತು

ಪರಿಸರವು ನಮಗೆ ಏನೆಲ್ಲಾ ಕೊಡುತ್ತದೆಯೋ, ಅದರ ಅರ್ಧದಷ್ಟಾದರೂ ನಾವು ಪರಿಸರದೊಡನೆ ಬೆರೆತು ಬಾಳಬೇಕು.  ಅದನ್ನು ಆಸ್ವಾದಿಸಬೇಕು.  ಇಂದಿನ ಮಕ್ಕಳು ಹೆಚ್ಚಾಗಿ ಔದ್ಯೋಗಿಕ ವಿದ್ಯಾಭ್ಯಾಸದತ್ತ ಮುಖ ಮಾಡುವ ಕಾರಣ,…

9 years ago

ದಡ್ಡಲಕಾಡು ಸರಕಾರಿ ಶಾಲಾ ಕಟ್ಟಡ ಕಾಮಗಾರಿ ಸ್ವಾಮೀಜಿ ವೀಕ್ಷಣೆ

ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತು ಯೋಜನೆಯಡಿ ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…

9 years ago

ಬಿ.ಸಿ.ರೋಡ್ ನಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಗುರುವಾರ ತಾಲೂಕು ಕಚೇರಿ ಬಳಿ ನಡೆದ ತಾಲೂಕು ಮಟ್ಟದ  ಗಣರಾಜೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. www.bantwalnews.com…

9 years ago

ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲ್ ಅವರಿಗೆ ಸನ್ಮಾನ

ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಎಡನೀರು ಶ್ರೀ ಗೋಪಾಲಕೃಷ್ಣ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಪದ್ಯಾಣ ಗಣಪತಿ ಭಟ್, ರವಿಚಂದ್ರ ಕನ್ನಡಿಕಟ್ಟೆ ಭಾಗವತಿಕೆಯಲ್ಲಿ ಹಿಡಿಂಬ – ಕೀಚಕ-…

9 years ago

ನೇತ್ರಾವತಿಯಲ್ಲಿ ತೇಲಿ ಬಂತು ಅಪರಿಚಿತ ಶವ

ಈ ಶವದ ವಾರೀಸುದಾರರು ಯಾರೆಂದು ಹೇಗೂ ಗೊತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಶವಕ್ಕೆ ಜಾಗ ದೊರಕದೆ ಖಾಸಗಿ ಆಸ್ಪತ್ರೆಯನ್ನು ಆಶ್ರಯಿಸಬೇಕಾಯಿತು. ಇದು ಬಿ.ಸಿ.ರೋಡ್ ಸಮೀಪ ತಲಪಾಡಿ ಎಂಬಲ್ಲಿ ನೇತ್ರಾವತಿ…

9 years ago

ಮಿನಿ ವಿಧಾನಸೌಧ ಕಾಮಗಾರಿ ಪರಿಶೀಲಿಸಿದ ಸಚಿವ ರಮಾನಾಥ ರೈ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬುಧವಾರ ಸಂಜೆ ಭೇಟಿ ನೀಡಿ…

9 years ago