ಸಜಿಪಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ತಾಪ್ತಿಯ ಸಜಿಪಮೂಡ ಗ್ರಾಮದ ಕಲ್ಲಗುಂಡಿ ಎಂಬಲ್ಲಿ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ…
ಪಾಣೆಮಂಗಳೂರು ಆಲಡ್ಕ ಮುಹ್ಯಿದ್ದೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ ಅಬೂಬಕ್ಕರ್ ಬಾವಹಾಜಿ ಬಂಗ್ಲಗುಡ್ಡೆ ಪುನರಾಯ್ಕೆಗೊಂಡರು. ಬಿ.ಹೆಚ್.ಅಬೂಸ್ವಾಲಿಹ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.…
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಸುಳ್ಯ ತಾಲೂಕು ಉಬರಡ್ಕ ನೈರೊಡೆಯಿಂದ ತಂದಿದ್ದ ನೂತನ ಸಾಗುವಾನಿ ದಾರುವನ್ನು ಬಿ.ಸಿ.ರೋಡಿನಲ್ಲಿ ಸ್ವಾಗತಿಸಲಾಯಿತು. ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ,…
ಇರಾ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕೋತ್ಸವ ನಡೆಯಿತು. 1ರಿಂದ 8ನೇ ತರಗತಿವರೆಗೆ ಒಟ್ಟು 24 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇರಾ ಕ್ಲಸ್ಟರ್ ಗೆ ಒಳಪಟ್ಟ…
ಕೊಳವೆಬಾವಿ ತೋಡಲು ಇದ್ದ ನಿರ್ಬಂಧವನ್ನು ರದ್ದುಗೊಳಿಸಲಾಗಿದೆ ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಾದ ಮಂಗಳೂರು ಮತ್ತು…
ಬಂಟ್ವಾಳ ಪುರಸಭಾ 2016-17ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟು 60 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದು, ತಲಾ 2.7 ಲಕ್ಷ…
ತಾಳೆ ಮರದಿಂದ ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಬಾಳ್ತಿಲ ಗ್ರಾಮದ ಕೊಡಂಗೆ ಬಡಕಬೈಲು ಎಂಬಲ್ಲಿ ನಡೆದಿದೆ. ಶಂಭೂರು ಗ್ರಾಮದ ಶಂಕರಕೋಡಿ…
ಕ್ರಾಂತಿಕಾರಿ ಸಂತ ಪೂಜ್ಯ 108 ಮುನಿಶ್ರೀ ಪ್ರಸಂಗ ಸಾಗರ ಮಹಾರಾಜರು ಧರ್ಮಪ್ರಚಾರಕ್ಕೋಸ್ಕರ ಶುಕ್ರವಾರ ಸಂಜೆ ಬಂಟ್ವಾಳ ಪುರಪ್ರವೇಶ ಮಾಡಿದರು. ಶ್ರವಣಬೆಳಗೊಳದಿಂದ ಹೊರಟ ಅವರು ವೇಣೂರು, ಅಜ್ಜಿಬೆಟ್ಟು ಬಸದಿ, ಪಂಜಿಕಲ್ಲು…
www.bantwalnews.com report ಮಂಜೇಶ್ವರ ಗೋವಿಂದ ಪೈಗಳು ಕರಾವಳಿಯ ಪಂಡಿತ ಪರಂಪರೆಯ ಮುಂಚೂಣಿಯಲ್ಲಿದ್ದವರು ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿ ಹೇಳಿದರು.…
ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು 16ನೇ ವರ್ಷದ ವಾರ್ಷಿಕ ವರ್ಧಂತಿಯ ಪ್ರಯುಕ ಶ್ರೀ ಸತ್ಯನಾರಾಯಣ ಪೂಜೆ, ಬಹುಮಾನ…