ಬಂಟ್ವಾಳ

ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿ ನೀಡಲಾಗಿದೆ. ಅನುದಾನ…

10 years ago

ಕರ್ತವ್ಯನಿಷ್ಠ ಪೊಲೀಸ್ ಗೆ ಎಸ್ಪಿ ಗೌರವ

ಬಂಟ್ವಾಳ: ಇಲ್ಲಿನ ಮಣಿಹಳ್ಳದಲ್ಲಿ ಮಂಗಳವಾರ ಟಿಪ್ಪರ್ ಲಾರಿ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಎರಡೂ ವಾಹನಗಳ ಚಾಲಕರನ್ನು ಸುರಿಯುತ್ತಿದ್ದ…

10 years ago

ಬಿ.ಸಿ.ರೋಡ್ ನಲ್ಲಿ ರಾಜ್ಯೋತ್ಸವ ಸಂಭ್ರಮ

ಬಿ.ಸಿ.ರೋಡ್: ಬಂಟ್ವಾಳ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಂದರ್ಭ ಬಂಟ್ವಾಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ…

10 years ago

ಕುಂಬಾರ ಸರ್ಕಾರಿ ನೌಕರರ ಶಾಖೆ ಕುರಿತ ಸಭೆ

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ  ಸಂಘ(ರಿ) ಬೆಂಗಳೂರು ಇದರ ತಾಲೂಕು ಶಾಖೆಯನ್ನು ತೆರೆಯುವ ಬಗ್ಗೆ ಕ.ರಾ.ಸ.ನೌ. ಸಂಘದ ಕಚೇರಿಯಲ್ಲಿ ಸಭೆ ನಡೆಯಿತು. ಅಧ್ಯಕ್ಷತೆಯನ್ನು…

10 years ago

ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಕನ್ನಡ ರಾಜ್ಯೋತ್ಸವ

೦೧.೧೧.೨೦೧೬ ರಂದು ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಶ್ರೀ ಬಿ.ಕೆ ಭಂಡಾರಿಯವರು ಅಖಂಡ…

10 years ago

ಬಂಟ್ವಾಳ ಬಂಟರ ಭವನ ಉದ್ಘಾಟನೆಗೆ ಆಕರ್ಷಕ ಹೊರೆದಿಬ್ಬಣ, ಶೋಭಾಯಾತ್ರೆ

ಬಂಟ್ವಾಳ: ಬಂಟರ ಸಂಘ, ಬಂಟ್ವಾಳ ತಾಲೂಕು (ರಿ) ವತಿಯಿಂದ ನೂತನ ಹವಾನಿಯಂತ್ರಿತ ‘ಬಂಟವಾಳದ ಬಂಟರ ಭವನ’ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ.     ಇದಕ್ಕೆ ಪೂರ್ವಭಾವಿಯಾಗಿ ಅಕ್ಟೋಬರ್…

10 years ago

ಗ್ರಾಮ ಪಂಚಾಯತ್ ಮಟ್ಟದ ಕಾವಲು ಸಮಿತಿ ಸದಸ್ಯರಿಗೆ ಜಾಗೃತಿ ಶಿಬಿರ

ಬಂಟ್ವಾಳ: ಸರಕಾರದ ಕಾನೂನುಗಳನ್ನು , ನೀತಿ ನಿಯಮಗಳನ್ನು ಅನುಷ್ಟಾನಗೊಳಿಸಲು ಎಲ್ಲರ ಸಹಕಾರ ಅಗತ್ಯ, ಪ್ರತಿ ಗ್ರಾಮ ಮಟ್ಟದಲ್ಲಿ ಪಾಲನೆಯಾದಾಗ ಯಶಸ್ವಿಯಾಗುತ್ತದೆ, ಅದಕ್ಕೆ ಜನಪ್ರತಿನಿಧಿಗಳು ಇಲಾಖೆಯ ಜೊತೆ ಕೈಜೋಡಿಸಬೇಕು…

10 years ago

ಆಳ್ವಾಸ್ ನುಡಿಸಿದಿ ಚಿತ್ರಕಲಾ ಮೇಳ

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಚಿತ್ರಕಲೆ ಕುರಿತು ಜನಜಾಗೃತಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದೆ. ನವೆಂಬರ್ 18ರಿಂದ 20ವರೆಗೆ ಮೂಡುಬಿದಿರೆಯ…

10 years ago

ಡಿಸಿ ಮನ್ನಾ ಜಮೀನು ಪರಿವರ್ತನೆಗೆ ಕ್ರಮ

ಬಂಟ್ವಾಳ : ತಾಲೂಕಿನಲ್ಲಿ ಡಿಸಿ ಮನ್ನಾ ಜಮೀನನ್ನು ಅತಿಕ್ರಮಣಗೊಳಿಸಿರುವುದಕ್ಕೆ ಪರ್ಯಾಯವಾಗಿ ಸರಕಾರಿ ಜಮೀನನ್ನು ಗುರುತಿಸಿ ಡಿಸಿ ಮನ್ನಾ ಜಮೀನನ್ನಾಗಿ ಪರಿವರ್ತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಸಹಾಯಕ ಕಮೀಶನರ್…

10 years ago

ರಸ್ತೆ ವಿಭಜಕ ಏರಿದ ಇನ್ನೋವಾ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಇನ್ನೊವಾ ಕಾರೊಂದು ರಸ್ತೆ ವಿಭಾಜಕವನ್ನು ಏರಿ ಕುಳಿತ ಘಟನೆ ಬುಧವಾರ ಮಧ್ಯಾಹ್ನದ ವೇಳೆಗೆ ತುಂಬೆ ಜಂಕ್ಷನ್‌ನಲ್ಲಿ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರು ಮಂಗಳೂರಿನಿಂದ…

10 years ago