ಬಂಟ್ವಾಳ

ಚೂರಿ ಇರಿತ, ಯುವಕನಿಗೆ ಗಾಯ

ಚೂರಿ ಇರಿತದಿಂದ ಯುವಕ ಗಾಯಗೊಂಡ ಘಟನೆ ಪಾಣೆಮಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪಾಣೆಮಂಗಳೂರು ಸಮೀಪ ನೆಹರೂನಗರ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ಮಹಮ್ಮದ್ ನೌಫಲ್ (24) ಗಾಯಗೊಂಡಾತ. ಆರೋಪಿ ಹೋಟೆಲ್ ಮಾಲೀಕ ಮೇಲ್ಕಾರ್ ನಿವಾಸಿ ಯಾಸೀನ್…


ಎಪಿಎಂಸಿ ಚುನಾವಣೆ: ಮತಗಳ ಲೆಕ್ಕಾಚಾರ

ಬಂಟ್ವಾಳ ಎಪಿಎಂಸಿ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು ಹಾಗೂ ಅಭ್ಯರ್ಥಿಗಳು ಗಳಿಸಿದ ಮತಗಳು, ಗೆಲುವಿನ ಅಂತರದ ಲೆಕ್ಕಾಚಾರವನ್ನು ಬಂಟ್ವಾಳನ್ಯೂಸ್ ನಿಮ್ಮ ಮುಂದಿಟ್ಟಿದೆ. bantwalnews.com report ಸಂಗಬೆಟ್ಟು: ಮಾನ್ಯವಾದ ಮತ: 2213, ತಿರಸ್ಕೃತ: 25, ಪದ್ಮರಾಜ ಬಲ್ಲಾಳ ಮಾವಂತೂರು 1320…


ಎಪಿಎಂಸಿ ವಿಜೇತರಿಗೆ ರೈ, ನಳಿನ್ ಅಭಿನಂದನೆ

bantwalnews.com report ಜಿಲ್ಲೆಯ ಎಲ್ಲ ಎಪಿಎಂಸಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಸಾಧಿಸಿರುವುದು ಸಂತಸ ತಂದಿದೆ. ತನ್ನ ವಿಧಾನಸಭಾ ಕ್ಷೇತ್ರವಾದ ಬಂಟ್ವಾಳದಲ್ಲಿ ಕಾಂಗ್ರೆಸಿಗೆ ಹಿಂದಿಗಿಂತ ಹೆಚ್ಚು ಎರಡು ಸ್ಥಾನ ಬಂದಿರುವುದು ಖುಷಿ ಕೊಟ್ಟಿದೆ ಎಂದು ದಕ್ಷಿಣ ಕನ್ನಡ…


ಅರಳ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ

ಕೇರಳ ರಾಜ್ಯಕ್ಕಿಂತಲೂ ಹೆಚ್ಚಾಗಿ  ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಕರ್ನಾಟಕದಲ್ಲಿ ನಡೆದದ್ದು ಸಾಮಾಜಿಕ ಬದಲಾವಣೆಯಿಂದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. bantwalnews.com report ತಾಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ…
ಎಪಿಎಂಸಿ ಕೌಂಟಿಂಗ್: ಶುರುವಾಗಿದೆ ಕೌಂಟ್ ಡೌನ್

bantwalnews.com ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇಕಡಾ 44.85 ರಷ್ಟು ಮತದಾನವಾಗಿತ್ತು. ಇದೀಗ ಮತ ಎಣಿಕೆ ಕಾರ್ಯ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ವೇಳೆ…


ಕೆರೆಗೆ ಹಾರಿ ಉದ್ಯಮಿ ಆತ್ಮಹತ್ಯೆ

ಬಿ ಸಿ ರೋಡು ಕೈಕಂಬ ಎಂಬಲ್ಲಿ ಹೋಟೆಲ್ ಉದ್ದಿಮೆ ನಡೆಸುತ್ತಿದ್ದ ಸದಾನಂದ ಶೆಟ್ಟಿ  (47)ಎಂಬವರು ಸುಜೀರ್ ಎಂಬಲ್ಲಿ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ. www.bantwalnews.com report ಕಾಡಬೆಟ್ಟು ನಿವಾಸಿಯಾಗಿದ್ದ ಅವರು ಕೈಕಂಬದಲ್ಲಿ ಹೋಟೆಲ್…


ಬಂಟ್ವಾಳಕ್ಕೆ ಎಆರ್ ಟಿಒ ಕಚೇರಿ ಮಂಜೂರು

ಕೊನೆಗೂ ಬಂಟ್ವಾಳಕ್ಕೆ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖಾ ಕಚೇರಿ ಆರಂಭಕ್ಕೆ ಹಸಿರು ನಿಶಾನೆ ದೊರಕಿದೆ. www.bantwalnews.com report ರಾಜ್ಯದ ಮೂರು ಕಡೆ ಕಚೇರಿ ತೆರೆಯಲು ಸರಕಾರ ಆದೇಶ ಹೊರಡಿಸಿದ್ದು ಅವುಗಳಲ್ಲಿ ಬಂಟ್ವಾಳವೂ ಒಂದು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ,…


ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…