ಬಂಟ್ವಾಳ





ಡಿ.10ರಂದು ಬಂಟ್ವಾಳದಲ್ಲಿ ತುಳು ಸಾಹಿತ್ಯ ಸಮ್ಮೇಳನ, ಸಮಾಲೋಚನಾ ಸಭೆ

ಡಿಸೆಂಬರ್ 10ರಂದು ಬಂಟ್ವಾಳ ತಾಲೂಕು ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಸಮಾಲೋಚನಾ ಸಭೆ ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿ ನಡಿಗೆ ಜನರ ಕಡೆಗೆ…