ಬಂಟ್ವಾಳ
ವಾಲಿಬಾಲ್ ವಿಭಾಗದಲ್ಲಿ ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ತಂಡ ಪ್ರಥಮ
ನರಿಕೊಂಬು ಗ್ರಾಪಂನಲ್ಲಿ ಸಂವಿಧಾನ ಜಾಗೃತಿ ಜಾಥಾ
ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಿತು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಜಾಥಾ ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಬಿಂದಿಯಾ ನಾಯಕ್ ಸಂವಿಧಾನ ಪೀಠಿಕೆ ವಾಚಿಸಿದರು. ಗ್ರಾಮ ಪಂಚಾಯತ್…