ಬಂಟ್ವಾಳ

8ರಂದು ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಕೋಲ

ಪಾಣೆಮಂಗಳೂರಿನಲ್ಲಿರುವ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಕೋಲ ಏಪ್ರಿಲ್ ೮ರಂದು ನಡೆಯಲಿದೆ. 7 ರಂದು ಶ್ರೀ ನಾಗ ಸನ್ನಿಧಿಯಲ್ಲಿ ಬೆಳಿಗ್ಗೆ ೮ಕ್ಕೆ ನಾಗ ತಂಬಿಲ. ಸಂಜೆ 6.30 ರಿಂದ ಎಸ್ .ವಿ ಎಸ್ . ಶಾಲೆಯ ಕಲಾ ಮಂಟಪದಲ್ಲಿ…



ಸ್ವಚ್ಛತೆಗಾಗಿ ಜಾದೂ

ಮಂಗಳೂರಿನ ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಬಿ.ಸಿ.ರೋಡಿನ ರಕ್ತೇಶ್ವರಿ ಗುಡಿ ಸಮೀಪ ಸ್ಚಚ್ಛತೆಗಾಗಿ ಜಾದೂ ಕಾರ್ಯಕ್ರಮ ನಡೆಯಿತು. ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ನಡೆಸಿಕೊಟ್ಟ ಕಾರ್ಯಕ್ರಮದ ಸಂಯೋಜಕತ್ವವನ್ನು ಟೀಮ್ ವಿವೇಕ್ ವಹಿಸಿಕೊಂಡಿತ್ತು….


ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್

ಬಾಬು ಜಗಜೀವನರಾಮ್ ಅವರ 110ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಸ್ಮರಣೆ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು. ಈ ಸಂದರ್ಭ ವಿಶೇಷ ಉಪನ್ಯಾಸ ನೀಡಿದ ರಾಜೀವ ಕೆ, ಬಾಬು ಜಗಜೀವನರಾಮ್ ಹಸಿರು ಕ್ರಾಂತಿಯ ಹರಿಕಾರ…


ಬಿ.ಸಿ.ರೋಡಿನಲ್ಲಿ ಪಿಎಫ್ ಐ ಪ್ರತಿಭಟನೆ, ಪೊಲೀಸರ ಮೇಲೆ ಕ್ರಮಕ್ಕೆ ಒತ್ತಾಯ

ಮಂಗಳೂರಿನಲ್ಲಿ ಪೊಲೀಸರು ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಸಿಬಿ ಪೊಲೀಸರ ಹಾಗೂ ಸಂಘ ಪರಿವಾರದ ವಿರುದ್ಧ ತೀವ್ರ ಟೀಕಾಪ್ರಹಾರ…


ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಕೋಡಿಮಜಲು ನಿವಾಸಿ ಶಂಕರನಾರಾಯಣ ಭಟ್‌ವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಯಿಂದ ಬಿಡುಗಡೆಯಾದ 1.5 ಲಕ್ಷ ರೂ. ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು. ಈ…


ದಡ್ಡಲಕಾಡು ಶಾಲೆಯ ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಕರೆಂಕಿ ಇದರ ದಶಮಾನೋತ್ಸವದ ಅಂಗವಾಗಿ ದಡ್ಡಲಕಾಡು ಸರಕಾರಿ  ಹಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ಸಮಾರಂಭ ಎಪ್ರಿಲ್ ತಿಂಗಳ ಅಂತ್ಯದಲ್ಲಿ  ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಶಾಲೆಯಲ್ಲಿ ನಡೆಯಿತು….


ಇತಿಹಾಸ ಮರೆತರೆ ಬದುಕಲು ಪರದಾಟ: ನಂಜುಂಡೇಗೌಡ

ನಾವು ಇತಿಹಾಸವನ್ನು ಮರೆತರೆ ಉಣ್ಣಲು ಅನ್ನವಿಲ್ಲದೆ ಪರದಾಡಬೇಕಾದೀತು. ಅಂತರ್ಜಲ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ನಾವು ಇತಿಹಾಸವನ್ನು ನೋಡುವ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು. ಬಂಟ್ವಾಳ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ರಾಣಿ ಅಬ್ಬಕ್ಕ…


ಅಸಹಿಷ್ಣುತೆಯಿಂದ ಅಧ್ಯಯನಶೀಲತೆ ಕೊರತೆ: ಡಾ.ವಾನಳ್ಳಿ

ಹೊಸ ಜನಾಂಗದಲ್ಲಿ ನಮ್ಮ ವಿದ್ವಾಂಸರ ಬಗ್ಗೆ ಅಸಹಿಷ್ಣುತೆ ಕಾಣಿಸುತ್ತದೆ. ಇದು ಇತಿಹಾಸದ ಒಟ್ಟು ಸಂಶೋಧನೆ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿಲ್ಲ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ.ನಿರಂಜನ ವಾನಳ್ಳಿ ಹೇಳಿದರು.


ಮರ್ದೋಳಿ ಫ್ರೆಂಡ್ಸ್ ಅಧ್ಯಕ್ಷರಾಗಿ ಮಹೇಶ್ ಕುಲಾಲ್ ಯಂ. ಆಯ್ಕೆ

ಪಾಣೆಮಂಗಳೂರು ನರಿಕೊಂಬು ಗ್ರಾಮದ ಮರ್ದೋಳಿ ಫ್ರೆಂಡ್ಸ್ ವಾರ್ಷಿಕ ಮಹಾಸಭೆ ಯುಗಾದಿಯ ಪರ್ವ ದಿನದಂದು ಸಂಘದ ನಿರ್ಗಮನಾಧ್ಯಕ್ಷ ಪ್ರವೀಣ್ ಬೆಂಜನ್ ಅಧ್ಯಕ್ಷತೆಯಲ್ಲಿ ಜರಗಿತು. ಮುಂದಿನ ಸಾಲಿನ ಅಧ್ಯಕ್ಷರಾಗಿ ಮಹೇಶ್ ಕುಲಾಲ್ ಯಂ ಮರ್ದೋಳಿ, ಉಪಾಧ್ಯಕ್ಷರಾಗಿ ಎಸ್.ಕೆ.ಪ್ರಶಾಂತ್ ಮರ್ದೋಳಿ ,…