ಬಂಟ್ವಾಳ

ದಕ್ಷಿಣ ಕನ್ನಡದಲ್ಲಿ ಸೆ.144 ಜಾರಿ

ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.


ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ…


ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪ ದರ್ಶನ

ಬಂಟ್ವಾಳ: ವಟಪುರ‌ಕೇತ್ರ ಎಂದೆ ಪ್ರತೀತಿ ಹೊಂದಿರುವ ಬಂಟ್ವಾಳ ಶ್ರೀ ತಿರುಮಲ ವಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪದಶ೯ನ ಸೇರಿದ ಭಗವದ್ಬಕ್ತರ ಕಣ್ಮನ ಸೆಳೆಯಿತು. ಮುಂಜಾನೆ ಬ್ರಾಹ್ಮಿಮುಹೂತ೯ದ 4.45ರವೇಳೆಗೆ ದೇವಲದ ಪ್ರಧಾನ ಅಚ೯ಕ ಶ್ರೀನಿವಾಸ ಭಟ್ ತುಳಸಿಕಟ್ಟೆಯ ಮುಂಭಾಗ…


ನೀರಿನ ಯೋಜನೆಯ ಪೈಪ್ ಅಳವಡಿಕೆ ಸಂದರ್ಭ ರಸ್ತೆ ಅಗಲ

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಎರಡನೆ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಅಳವಡಿಕೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ರಸ್ತೆ ಬದಿಯ ಅಧಿಕೃತ ಹಾಗೂ ಅನಧಿಕೃತ ಅಂಗಡಿಗಳನ್ನು ಪುರಸಭೆ ಗುರುವಾರ ಸಂಜೆ ತೆರವುಗೊಳಿಸಿದ್ದು ಇದರ ಸದುಪಯೋಗಪಡಿಸಿಕೊಂಡ ಬಂಟ್ವಾಳ…


ಎರಡು ಕಡೆ ಅಪರಿಚಿತ ಶವ ಪತ್ತೆ

ಬಂಟ್ವಾಳ: ಇಲ್ಲಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಶವಗಳು ಪತ್ತೆಯಾಗಿದೆ. ಮೊಡಂಕಾಪು ಬಳಿ ರಸ್ತೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ಯುವಕನೋರ್ವನ ಶವವು ಕೆಳಮುಖ ಮಾಡಿದ ಸ್ಥಿತಿಯಲ್ಲಿ ಕಂಡು…


ಅಯ್ಯಪ್ಪ ಭಕ್ತವೃಂದದಿಂದ ಅಕ್ಕಿ ವಿತರಣಾ ಕಾರ್ಯ

ಬಂಟ್ವಾಳ: ಅಯ್ಯಪ್ಪ ವೃತಧಾರಿ ಬೆಂಗಳೂರಿನ ವರದರಾಜ ಗುರುಸ್ವಾಮಿ ಶ್ರದ್ಧಾಂಜಲಿ ಪ್ರಯುಕ್ತ ಅವರ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ ಗುರುವಾರ ಬೋಳಂತೂರಿನ ತುಳಸಿವನ ಸಿದ್ಧಿ ವಿನಾಯಕ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಈ ಸಂಬಂಧ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ…


ಬಿ.ಸಿ.ರೋಡ್ ಸರ್ಕಲ್ ಇನ್ನು ಬ್ರಹ್ಮಶ್ರೀ ನಾರಾಯಣ ವೃತ್ತ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ಹಾಗೂ 234ನ್ನು ಸಂಧಿಸುವ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ನಾಮಕರಣಗೊಳಿಸುವ ಕುರಿತಾದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ಎಂದು ಇದೀಗ ಅಧಿಕೃತಗೊಂಡಿದೆ. ಇಲ್ಲಿ ಈ ಹಿಂದೆ…


ತುಳು ತೇರ್ 7ರಂದು ಬಿ.ಸಿ.ರೋಡ್ ಪ್ರವೇಶ

ಬಂಟ್ವಾಳ: ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಡಿಸೆಂಬರ್ 9ರಿಂದ 13ರವೆರೆಗೆ ನಡೆಯಲಿರುವ ವಿಶ್ವ ತುಳುವರೆ ಆಯೊನೊ -2016’ಪ್ರಚಾರಾರ್ಥವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ‘ತುಳುವ ತೇರ್ ನವೆಂಬರ್ 7 ರಂದು ಸಂಜೆ 5 ಗಂಟೆಗೆ ಬಿ.ಸಿ.ರೋಡ್ ಪ್ರವೇಶಿಸಲಿದೆ ಎಂದು ವಿಶ್ವ ತುಳುವೆರೆ…


ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿ ನೀಡಲಾಗಿದೆ. ಅನುದಾನ ಒದಗಿಸಿ ಕೊಟ್ಟ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…


ಕರ್ತವ್ಯನಿಷ್ಠ ಪೊಲೀಸ್ ಗೆ ಎಸ್ಪಿ ಗೌರವ

ಬಂಟ್ವಾಳ: ಇಲ್ಲಿನ ಮಣಿಹಳ್ಳದಲ್ಲಿ ಮಂಗಳವಾರ ಟಿಪ್ಪರ್ ಲಾರಿ ಮತ್ತು ಸರಕಾರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ಎರಡೂ ವಾಹನಗಳ ಚಾಲಕರನ್ನು ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸುವ ಮೂಲಕ…