ಬಂಟ್ವಾಳ

ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು. ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೌಲ್ಯವನ್ನು ನಮ್ಮ…


61.36 ಲಕ್ಷ ರೂ ಮಿಗತೆ ಆಯವ್ಯಯ: ಇದು ಬಂಟ್ವಾಳ ಪುರಸಭೆ ಬಜೆಟ್

ಒಟ್ಟು 61.36 ಲಕ್ಷ ರೂ ಮಿಗತೆ ಬಜೆಟ್ ಅನ್ನು 2017-18ನೇ ಸಾಲಿಗೆ ಬಂಟ್ವಾಳ ಪುರಸಭೆಯಲ್ಲಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಶನಿವಾರ ಮಂಡಿಸಿದರು. ಇಲ್ಲಿನ ಅಂಕಿ, ಅಂಶಕ್ಕೂ ಆಯವ್ಯಯಕ್ಕೂ ವ್ಯತ್ಯಾಸ ಇರುವುದನ್ನು ಬಿಜೆಪಿ ಸದಸ್ಯ ದೇವದಾಸ ಶೆಟ್ಟಿ ಲಿಖಿತವಾಗಿಯೇ…


ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಶಾಖೆ ಉದ್ಘಾಟನೆ

ಶನಿವಾರ ಬಿ.ಸಿ.ರೋಡು ಕೈಕಂಬದ ವಿಶಾಲ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಮೂರನೆ ಶಾಖೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ದೀಪ ಬೆಳಗಿಸಿ ಮಾತನಾಡಿದ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು…


ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಿಗುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಎಲ್ಲ ರೀತಿಯಿಂದಲೂ ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸುವ ಬಗ್ಗೆ ಚಿಂತಿಸಬೇಕು ಎಂದು ಎಸ್.ವಿ.ಎಸ್.ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ| ಮಂಜುನಾಥ ಉಡುಪ ಹೇಳಿದರು. ಎಸ್.ವಿ.ಎಸ್.ಪದವಿ ಪೂರ್ವ ಕಾಲೇಜಿನಲ್ಲಿ…


ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯಿತಿ ಸ್ಥಾನಕ್ಕೆ ಫೆ.12ರದು ನಡೆದ ಉಪ ಚುನಾವಣೆಯ ಮತ ಎಣಿಕೆ ಬುಧವಾರ ಬಿ.ಸಿ.ರೋಡಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಾಂತಾ ಪ್ರಮೋದ್ ರಾಜ್ ವಿಜಯಿಯಾಗಿದ್ದಾರೆ. ಅಮ್ಮುಂಜೆ…


ಕಾರು ಡಿಕ್ಕಿ, ಹೊಂಡಾ ಆಕ್ವಿವಾ ಸವಾರ ಸಾವು

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ಕಾರು ಡಿಕ್ಕಿ ಹೊಡೆದು ಹೊಂಡಾ ಆಕ್ಟಿವಾ ಸವಾರ ಮಂಗಳೂರು ನಿವಾಸಿ ರಾಜು ದೇವಾಡಿಗ (53) ಮೃತಪಟ್ಟಿದ್ದಾರೆ. ಅವರು ಪೆರ್ನೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸಂದರ್ಭ…


ಲೋಕ ಅದಾಲತ್: 156 ಕೇಸ್ ಇತ್ಯರ್ಥ

ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 156 ವಿವಾದ ಪೂರ್ವ ವ್ಯಾಜ್ಯಗಳು ಇತ್ಯರ್ಥವಾಗಿದೆ ಎಂದು ವಕೀಲರ ಸಂಘದ ಪ್ರಕಟಣೆ…


16ರಂದು ಬಂಟ್ವಾಳದಲ್ಲಿ ಸ್ವಚ್ಛತೆ ಜಾಥಾ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸಬಾ ಗ್ರಾಮದಲ್ಲಿ ಸ್ವಚ್ಛತೆ ಕುರಿತ ಅರಿವು ಮೂಡಿಸಲು ಜಾಥಾ 16ರಂದು ನಡೆಯಲಿದೆ. ಬೆಳಗ್ಗೆ 8.45ಕ್ಕೆ ಬಿ.ಕಸಬಾ ಗ್ರಾಮದ ಬಸ್ತಿಪಡ್ಪಿನಲ್ಲಿರುವ ಅಗ್ನಿಶಾಮಕ ಠಾಣೆ ಬಳಿಯಿಂದ ಆರಂಭಗೊಳ್ಳುವ ಜಾಥಾ ಬಡ್ಡಕ್ಟಟ್ಟೆ ಬಸ್ ತಂಗುದಾಣದ ಬಳಿ ಸಾರ್ವಜನಿಕ…


ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯತಿ: ಗ್ರಾಮಲೆಕ್ಕಿಗರ ಮನವಿ

 ಬಂಟ್ವಾಳನ್ಯೂಸ್ ವರದಿ: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿಗಳ ಅರ್ಹತೆ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳ ನಿಯೋಗ ತಹಶೀಲ್ದಾರರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ…


ಮಂಗ್ಲಿಮಾರ್‌ನಲ್ಲಿ ಮಾರ್ಚ್ 1ರಿಂದ ಬ್ರಹ್ಮಕಲಶೋತ್ಸವ

ಶಿಥಿಲಗೊಂಡಿದ್ದ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ, ದೂಮಾವತಿ ಬಂಟ ಹಾಗೂ ಪರಿವಾರ ದೈವಗಳ ನೂತನವಾಗಿ ಪುನರ್‌ನಿರ್ಮಾಣಗೊಂಡಿರುವ ದೈವಸ್ಥಾನದ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 5ರ ತನಕ ನಡೆಯಲಿದೆ ಹಾಗೂ ಕಲಾಯಿ ಶ್ರೀ ಮಹಮ್ಮಾಯಿ, ಅಶ್ವಥನಾರಾಯಣ ನಾಗದೇವರು…