ಬಂಟ್ವಾಳ

ಲೋಕಾಯುಕ್ತ ಅಧಿಕಾರಿಗಳ ಪ್ರವಾಸ

 ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ…


ಇರಾ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಶೈಲೇಶ್ ರೈ

ಯುವಕ ಮಂಡಲ (ರಿ)ಇರಾ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಹಿರಿಯರಾದ ವಾಮನ ಪೂಜಾರಿ ತಾಳಿತ್ತಬೆಟ್ಟು ವಹಿಸಿದ್ದರು. ನಾಗೇಶ್ ಪೂಜಾರಿ ಕುರಿಯಾಡಿ ಉಪಸ್ಥಿತರಿದ್ದರು‌. ಈ ಸಂದರ್ಭ ೨೦೧೭-೧೮ರ ಸಾಲಿನ ಸಂಘದ ಪಧಾದಿಕಾರಿಗಳ ಆಯ್ಕೆ ನಡೆಯಿತು. ಈ…



ದಿಢೀರನೆ ಬದಲಾದ ಬಿ.ಸಿ. ROAD

ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಮುಂಭಾಗ ರಾಷ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಶುಕ್ರವಾರ ರಾತ್ರಿ ರಸ್ತೆ ವಿಭಜನೆ ಮಾಡಿದೆ. ಇದೀಗ ಫ್ಲೈಓವರ್ ನಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು ಗೊಂದಲಕ್ಕೆ ಕಾರಣವಾಗಿದೆ.


ಮಂಚಿಯಲ್ಲಿ ಕಂದಾಯ ಅದಾಲತ್

ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆಯಿತು. ಮಂಚಿ, ಸಜಿಪ ಮೂಡ  ಹಾಗೂ ಸಜಿಪ ಮುನ್ನೂರು ಗ್ರಾಮಗಳಿಗೆ ಸಂಬಂಧಿಸಿದ ಈ ಕಾರ್ಯಕ್ರಮದಲ್ಲಿ ಕಂದಾಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದರು‌….


ವಿವಿಧ ಯೋಜನೆ ಮಾಹಿತಿ

ಕರ್ನಾಟಕ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ಸಚಿವ ಬಿ. ಬಿ ರಮಾನಾಥ ರೈ ಅವರ ಕಚೇರಿಯಲ್ಲಿ ನಡೆಯಿತು. ಸಚಿವರ ಆಪ್ತ ಕಾರ್ಯದರ್ಶಿ ಚಂದ್ರಶೇಖರ ಪಾತೂರು ಮಾಹಿತಿ ನೀಡಿದರು. ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ…



ಗಾಳದ ಕೊಂಕಣಿ ಅಭ್ಯುದಯ ಸಂಘ ಅಧ್ಯಕ್ಷರಾಗಿ ನರಸಿಂಹ ನಾಯ್ಕ್ ಹರೇಕಳ

ಗಾಳದ ಕೊಂಕಣಿ ಅಭ್ಯುದಯ ಸಂಘ ಮಂಗಳೂರು ಇದರ 2017-18 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ನರಸಿಂಹ ನಾಯ್ಕ್ ಹರೇಕಳ ರವರು ಪುನರಾಯ್ಕೆಯಾಗಿದ್ದಾರೆ.ರಂಜನ್ ನಾಯ್ಕ್ ಮಣ್ಣಗುಡ್ಡೆ (ಉಪಾಧ್ಯಕ್ಷ),ಕೋಡಿ ಜಯನಾಯ್ಕ್ (ಪ್ರಧಾನ ಕಾರ್ಯದರ್ಶಿ),ಮುರಳೀಧರ ನಾಯ್ಕ್ ಬಬ್ಬುಕಟ್ಟೆ,ಆಶಾ ಎಸ್.ನಾಯ್ಕ್ ಗೋರಿಗುಡ್ಡೆ (ಕಾರ್ಯದರ್ಶಿಗಳು),ಚಂದ್ರಶೇಖರ…