ಬಂಟ್ವಾಳ







ಶ್ರೀ ಭಯಂಕೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ನರಿಕೊಂಬು ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವರ ಪುನ: ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಂಗವಾದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣಪತಿ ಸೋಮಯಾಜಿ ಬಿಡುಗಡೆ ಮಾಡಿದರು.