ಬಂಟ್ವಾಳ

ಎಸ್.ಡಿ.ಟಿಯು, ಎಸ್.ಡಿ.ಎ.ಯುನಿಂದ ಕಾರ್ಮಿಕ ದಿನಾಚರಣೆ

ಸೋಶಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್(ಎಸ್.ಡಿ.ಟಿ.ಯು)  ಮತ್ತು ಸೋಶಿಯಲ್ ಡೆಮೋಕ್ರೆಟಿಕ್ ಆಟೋ ಯೂನಿಯನ್ (ಎಸ್.ಡಿ.ಎ.ಯು) ಬಂಟ್ವಾಳ ತಾಲೂಕು ಸಮಿತಿ ದಕ ಜಿಲ್ಲೆ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು…


ಅಲ್ಪಸಂಖ್ಯಾತರ ಶೈಕ್ಷಣಿಕ ಪ್ರಗತಿಗೆ ಪರಮೇಶ್ವರ್ ಕರೆ

ರಾಜ್ಯದಲ್ಲಿರುವ ಅಲ್ಪಸಂಖ್ಯಾತರು ಶೈಕ್ಷಣಿಕ ಅರ್ಹತೆಯನ್ನೂ ಗಳಿಸಬೇಕು ಎಂಬ ಉದ್ದೇಶದೊಂದಿಗೆ ಶೈಕ್ಷಣಿಕ ಅರಿವು ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. ಬಂಟ್ವಾಳ ಶ್ರೀ ಧರ್ಮಸ್ಥಳ ಮಹಾಲಿಂಗೇಶ್ವರ ಕಲ್ಯಾಣಮಂಟಪದಲ್ಲಿ  ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಟ್ಟದಲ್ಲಿ ಅಲ್ಪಸಂಖ್ಯಾತ…



ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಸವಣ್ಣನ ತತ್ವಾದರ್ಶ, ಚಿಂತನೆಗಳು ಸಾರ್ವಕಾಲಿಕ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ರಾಷ್ಟ್ರೀಯ ಹಬ್ಬಗಳ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶನಿವಾರ ನಡೆದ ಬಸವಣ್ಣ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಜಾತಿ…




ಹೋರಾಟ ಸಮಿತಿ ಸದಸ್ಯರು ರೈತರಲ್ಲದೆ ಮತ್ಯಾರು?

ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯವರು ಸಂತ್ರಸ್ತ ರೈತರಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹೇಳಿರುವುದನ್ನು ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.




ಮಂಚಿ ಕುಕ್ಕಾಜೆ ಸರಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಕುಕ್ಕಾಜೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಈ ಶಾಲೆಯ ಮಕ್ಕಳು ಉತ್ತಮ ಪ್ರೆಜೆಗಳಾಗಲಿ,…