ಬಂಟ್ವಾಳ


ಸದಾಶಿವ ಬಂಗೇರ ಇಂದು ಪದಗ್ರಹಣ

ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡಿರುವ ಸದಾಶಿವ ಬಂಗೇರ ಸೋಮವಾರ ಪದಗ್ರಹಣ ನೆರವೇರಿಸಲಿದ್ದಾರೆ. ಕಳೆದ ಬಾರಿ ಆಯ್ಕೆಯಾದಾಗಲೇ ಆಡಳಿತ ಪಕ್ಷದೊಳಗಿನ ಭಿನ್ನಮತದಿಂದ ಮುನಿಸಿಕೊಂಡಿದ್ದ ಅವರು ಪ್ರತಿಪಕ್ಷ ಸಾಲಿನಲ್ಲಿ ಪ್ರತಿ ಪುರಸಭೆ ಮೀಟಿಂಗ್ ನಲ್ಲಿ ಕುಳಿತು ಗಮನ ಸೆಳೆದಿದ್ದರು….


ಏ.1ರಿಂದ 4: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ವಿವಿಧ ಕಾರ್ಯಕ್ರಮ

ಏ.1ರಂದು ಎಸ್.ಯು.ಪಣಿಯಾಡಿ ಗ್ರಂಥಾಲಯ ಸಂಕೀರ್ಣ ಲೋಕಾರ್ಪಣೆ ಏ.2ರಂದು ರಾಜ್ಯ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಉದ್ಘಾಟನೆ ಏ.3, 4ರಂದು ರಾಷ್ಟ್ರೀಯ ವಿಚಾರಸಂಕಿರಣ


ನಂದಾವರ: ಸ್ವಚ್ಛ ಮಂದಿರ ಅಭಿಯಾನ

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ ಆಶ್ರಯದಲ್ಲಿ ಸಜೀಪಮುನ್ನೂರು ಗ್ರಾ.ಪಂ. ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಸ್ವಚ್ಚ ಮಂದಿರ ಅಭಿಯಾನ ನಡೆಯಿತು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತ್ತಾ ನಮ್ಮ…


ಬಿ.ಸಿ.ರೋಡ್ ನಿಂದ ಅಮ್ಮನೆಡೆಗೆ ನಮ್ಮ ನಡಿಗೆ

ಬಿ.ಸಿ.ರೋಡ್ ಶ್ರೀರಕ್ತೇಶ್ವರಿ ದೇವಸ್ಥಾನದಿಂದ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಮತ್ತು ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿ ಪೊಳಲಿ ಅಮ್ಮನೆಡೆಗೆ ನಮ್ಮ ನಡಿಗೆ ಕಾರ್‍ಯಕ್ರಮಕ್ಕೆ ಭಾನುವಾರ ಬೆಳಗ್ಗೆ ಚಾಲನೆ ನೀಡಿದರು. ಪ್ರಗತಿಪರ ಕೃಷಿಕರಾದ ಉಳಿಪ್ಪಾಡಿಗುತ್ತು ರಾಜೇಶ…


ಕನ್ನಡ ಮನಸ್ಸುಗಳನ್ನ ಬೆಸೆಯುವಲ್ಲಿ ನಾವಿನ್ನೂ ಸಫಲರಾಗಿಲ್ಲ

ಭೌಗೋಳಿಕವಾಗಿ, ರಾಜಕೀಯವಾಗಿ ಕರ್ನಾಟಕ ಏಕೀಕರಣವಾಗಿದೆಯೇ ಹೊರತು, ಕನ್ನಡ ಮನಸ್ಸುಗಳನ್ನ ಬೆಸೆಯುವಲ್ಲಿ ನಾವಿನ್ನೂ ಸಫಲರಾಗಿಲ್ಲ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಪ್ರಾಧ್ಯಾಪಕರೂ ಆಗಿರುವ ಪುಂಡಿಕಾಯಿ ಗಣಪಯ್ಯ ಭಟ್ ಸಿದ್ಧಕಟ್ಟೆಯಲ್ಲಿ ನಡೆದ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣದಲ್ಲಿ…


ಏರ್ಯ ಉದ್ಘಾಟನೆ, ಡಾ. ಪುಂಡಿಕಾಯಿ ಅಧ್ಯಕ್ಷತೆ

ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಠಾರದ ಏರ್ಯ ಚಂದ್ರಭಾಗಿ ರೈ ಸಭಾಂಗಣದ ಐ.ಕೃಷ್ಣರಾಜ ಬಲ್ಲಾಳ್ ವೇದಿಕೆಯಲ್ಲಿ ಮಾ.೨೫ರಂದು ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ಸಾಗಿವೆ ಎಂದು ಕಸಾಪ…


ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…