ಬಿ.ಸಿ.ರೋಡ್ ನಲ್ಲಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ
ಬಂಟ್ವಾಳದಲ್ಲಿ ಮಂಗಳವಾರ ಸಂಜೆಯ ಬಳಿಕ ಗಾಳಿಯೊಂದಿಗೆ ಮಳೆಯಾಗಿದೆ. ಸಂಜೆ ಸುಮಾರು ೫ ಗಂಟೆ ವೇಳೆಗೆ ತುಂತುರು ಮಳೆಯಾದರೆ, ರಾತ್ರಿ ಸುಮಾರು 8.30ರ ವೇಳೆ ಮತ್ತೆ ಮಳೆ ಸುರಿಯಿತು. ಜೊತೆಗೆ ವಿದ್ಯುತ್ ಪೂರೈಕೆಯೂ ಬಿ.ಸಿ.ರೋಡ್ ಪರಿಸರದಲ್ಲಿ ಸ್ಥಗಿತಗೊಂಡಿದೆ. ಇದರಿಂದ…