ಬಂಟ್ವಾಳ

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಎಲ್ಲಾ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ. ರೆನಿಟಾ…


ಬೆಲೆ ಏರಿಕೆ ವಿರೋಧಿಸಿ 16ರಂದು ಕಾಂಗ್ರೆಸ್ ಪ್ರತಿಭಟನೆ

ಬಿ.ಜೆ.ಪಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ದಿನಾಂಕ 16ರಂದು ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ…


ಬರ ನಿಭಾಯಿಸಲು ಸಂಘಟಿತ ಶ್ರಮ: ರೈ

ಬಂಟ್ವಾಳ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಗುರುತಿಸಲಾದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ನಿಭಾಯಿಸಲು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜತೆಯಾಗಿ ಸಾಗುವುದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನ ತಾಲೂಕು…


ಎಂಡೋ ಪೀಡಿತರ ನೆರವಿಗೆ ಸಂಚಾರಿ ಆರೋಗ್ಯ ಘಟಕ ಸೇವೆ

ಎಂಡೋಸಲ್ಫಾನ್ ಪುನರ್‌ವಸತಿ ಕಾರ್ಯಕ್ರಮದಡಿಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯದ ಬೆಳ್ಳಾರೆ ಮತ್ತು ವಿಟ್ಲ-ಮೂಡಬಿದ್ರೆಯನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸಲಿರುವ ನಾಲ್ಕು ಸಂಚಾರಿ ಆರೋಗ್ಯ ಘಟಕ ಸೇವೆಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ…


ಬಿ.ಸಿ.ರೋಡಿನಲ್ಲಿ ಬೊಳುವಾರು ಸಾಹಿತ್ಯ – ಮುಖಾಮುಖಿ

ಬಿ.ಸಿ.ರೋಡಿನ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಬೊಳುವಾರು  ಮಹಮ್ಮದ್ ಕುಂಞ ಅವರ ಸಾಹಿತ್ಯ – ಮುಖಾಮುಖಿ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ನೀತಿ, ಉತ್ತರ ಪ್ರದೇಶ ಚುನಾವಣೆ ವಿಚಾರಗಳು ಚರ್ಚೆಗೆ ಗ್ರಾಸವಾಯಿತು. ಆರಂಭದಲ್ಲಿ ಬೊಳುವಾರು ಅವರ ಸ್ವಾತಂತ್ರ್ಯದ…


ಸಾಯಿ ಮೊಂಟೆಸರಿ ವಾರ್ಷಿಕೋತ್ಸವ

ಶ್ರೀ ಸಾಯಿ ಮೊಂಟಸರಿ, ಪತ್ತುಮುಡಿ, ಕೊಡಿಯಾಲ ಬೈಲ್ ಇದರ ಏಳನೇ ವಾರ್ಷಿಕೋತ್ಸವವನ್ನು ಇಸ್ಕಾನ್ ಪ್ರಭೂಜಿ ದೇವಕಿ ತನಯದಾಸ್ ಮತ್ತು  ನಿರ್ಮಲ ಉದ್ಘಾಟಿಸಿದರು. ಕೃಷ್ಣಮೂರ್ತಿ, ರೂಪಾ ಕೃಷ್ಣಮೂರ್ತಿ, ವಸಂತ್ ಎಂ. ಬೆಳ್ಳೂರು, ದಾಕ್ಷಾಯಿಣಿ ವಸಂತ್, ರತ್ನಾ ಕೈಲಾಸ್ ಮತ್ತು…


ಇಲ್ಲದವರಿಗೆ ಸಹಕಾರ ನೀಡುವುದು ಶ್ರೇಷ್ಠಕಾರ್ಯ: ನಿಜಾಮುದ್ದೀನ್ ಬಾಖವಿ

ದೇವರು ನೀಡಿದ ಸಂಪತ್ತಿನ ಅಲ್ಪಭಾಗವನ್ನಾದರೂ ದಾನ ಮಾಡುವುದರ ಮೂಲಕ ಉಳ್ಳವರೂ ಇಲ್ಲದವರೂ ಸಹಕಾರ ನೀಡಬೇಕು ಎಂದು ಕೇರಳ ಕಣ್ಣೂರಿನ ಪ್ರಸಿದ್ಧ ವಾಗ್ಮಿ ನಿಝಾಮುದ್ದೀನ್ ಬಾಖವಿ ಹೇಳಿದರು. ಮಾರಿಪಳ್ಳ ಸುಜೀರು ಮಲ್ಲಿ ಹೈದ್ರೋಸಿಯಾ ಜುಮಾ ಮಸೀದಿಯ ಆಶ್ರಯದಲ್ಲಿ ದಫನ…


ಇಂದು ಅತ್ತಿಪಟ್ಟ ಉಸ್ತಾದ್ ಬಾಂಬಿಲಕ್ಕೆ

ಮಜ್‌ಲಿಸ್ ತ್ತರೀಖತಿ ಶಾದಿಲಿಯ್ಯತ್ತಿಲ್ ಖಾದಿರಿಯ್ಯ ಇದರ ಅಧೀನದಲ್ಲಿ ಪ್ರತೀ ತಿಂಗಳಿಗೊಮ್ಮೆ ಬಾಂಬಿಲ ದರ್ಗಾದಲ್ಲಿ ನಡೆಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಹಾಗೂ ಮಜ್ಲಿಸುನ್ನೂರಿನ ವಾರ್ಷಿಕ ಸಮ್ಮೇಳನವು ಮಾರ್ಚ್ ೧೨ರಂದು ಶಂಸುಲ್ ಉಲಮಾ ವೇದಿಕೆ ಬಾಂಬಿಲದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ…


ಮಂಗಳೂರಿಗೆ ಇನ್ನು 70 ದಿನಕ್ಕಾಗುವಷ್ಟು ನೇತ್ರಾವತಿ ನೀರು ಸಂಗ್ರಹ

ನೀರು ಪೋಲು ಮಾಡಬೇಡಿ, ಮಿತವಾಗಿ ಬಳಸಿ: ಕವಿತಾ ಸನಿಲ್ ತುಂಬೆ ಅಣೆಕಟ್ಟು, ಶಂಭೂರು ಎಎಂಆರ್ ನೀರಿನ ಸಂಗ್ರಹ ವೀಕ್ಷಣೆ ಎಸ್‌ಇಜಡ್, ಎಂಆರ್ ಪಿಎಲ್ ಗೆ ನೀರು ಲಿಫ್ಟ್ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ ಕುಡಿಯುವ ನೀರಿಗಷ್ಟೇ ನೇತ್ರಾವತಿ ಬಳಸಲು…


ಬಂಟ್ವಾಳದಲ್ಲಿ ಕೋರ್ಟ್ ಕಾಂಪ್ಲೆಕ್ಸ್ ಗೆ ಜಾಗ ನಿಗದಿಗೊಳಿಸಲು ಸೂಚನೆ

ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ ವತಿಯಿಂದ ನಿರ್ಮಿಸಲಾಗುವ ನ್ಯಾಯಾಶರ ವಸತಿ ಸಂಕೀರ್ಣಕ್ಕೆ ಬಂಟ್ವಾಳ ಬಿ.ಸಿ.ರೋಡಿನ ಬಿ.ಮೂಡ ಪರ್ಲಿಯಾ ಬಳಿ ಶಿಲಾನ್ಯಾಸ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯಾಶ ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಶ ಜಸ್ಟೀಸ್ ಎ.ಎನ್.ವೇಣುಗೋಪಾಲ್…