ಬಿಜೆಪಿಯಿಂದ ನಾಟಿ ವೈದ್ಯೆ ಸನ್ಮಾನ
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಸಿದ್ಧ ನಾಟಿ ವೈದ್ಯೆ ಮೀನಾಕ್ಷಿ ನಾರಾಯಣ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ…
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರಸಿದ್ಧ ನಾಟಿ ವೈದ್ಯೆ ಮೀನಾಕ್ಷಿ ನಾರಾಯಣ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ…
ಬಂಟ್ವಾಳ: ರಿಕ್ಷಾ ಡ್ರೈವರ್ಸ್ ಎಸೋಸಿಯೇಶನ್ ಇದರ 41ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ಶನಿವಾರ ನಡೆಯಿತು. ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ರಾಜೇಶ್ ಬೊಲ್ಲುಕಲ್ಲು ಹಾಗೂ ಗೌರವಾಧ್ಯಕ್ಷ ನ್ಯಾಯವಾದಿ ಟಿ.ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ…
ಉದ್ಯಮಿ, ಸಾಮಾಜಿಕ ಮುಖಂಡ ಕೆ.ಸೇಸಪ್ಪ ಕೋಟ್ಯಾನ್ ಅವರು ದಡ್ಡಲಕಾಡು ಸರಕಾರಿ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭ ಅವರು ನೂತನವಾಗಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಶಾಲಾಭಿವೃದ್ಧಿ ಹಾಗೂ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಒದಗಿಸುವ ಕುರಿತು ಮಕ್ಕಳ…
ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.11,12 ಮತ್ತು 13 ರ ಪ್ರವಾಸ ಕಾರ್ಯಕ್ರಮಗಳು ಇಂತಿವೆ. ಮಾ.11 ರಂದು ಬೆಳಿಗ್ಗೆ: 9 ಗಂಟೆಗೆ ಪುತ್ತೂರು…
ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ಆಟೋ ರಿಕ್ಷಾ ತಂಗುದಾಣವನ್ನು ಬಂಟ್ವಾಳ ಪುರಸಭಾ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಉದ್ಘಾಟಿಸಿದರು. ಈ ಸಂದರ್ಭ ಆಟೋ ಚಾಲಕರಾದ ರಾಜೇಶ್, ಭಾಸ್ಕರ್, ಸಂಜೀವ, ನವೀನ್, ರಮೇಶ್, ಅನಿಲ್, ವಿನ್ಸಿ, ವಸಂತ, ಉದಯ, ರಜಾಕ್ ಮತ್ತಿತರರು…
ರೈತರ ಸಾಲ ಮನ್ನಾ, ಕುಡಿಯಲು ನೀರು, ಉದ್ಯೋಗ ಭರವಸೆ ಒದಗಿಸಲು ಒತ್ತಾಯಿಸಿ, ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಮೇಲ್ಸೇತುವೆ ಬಳಿ ಶುಕ್ರವಾರ ಬೆಳಗ್ಗೆ…
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.೨೫ರಂದು ನಡೆಯಲಿರುವ ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ, ತಾಲೂಕು ಪಂಚಾಯತು ಸದಸ್ಯ ಪ್ರಭಾಕರ ಪ್ರಭು…
ಮಾದಕ ವಸ್ತು ಸೇವಿಸಿ ವಾಹನ ಚಲಾಯಿಸುವ ದುಷ್ಪರಿಣಾಮವನ್ನು ಬಿಂಬಿಸುವ ಬೀದಿ ನಾಟಕ ಬಿ.ಸಿ.ರೋಡ್ ಮೇಲ್ಸೇತುವೆ ಅಡಿಯಲ್ಲಿ ಮಂಗಳೂರು ಅಲೋಸಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆಯಿತು. ಈ ಸಂದರ್ಭ ಬಂಟ್ವಾಳ ನಗರ ಠಾಣೆಯ ಎಸ್ಸೈ ನಂದಕುಮಾರ್, ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ…
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಪುರಸಭೆಯಿಂದ ಹಾಕಿರುವ ಕಸದ ರಾಶಿಗೆ ಯಾರೋ ಬೆಂಕಿ ಹಚ್ಚಿದ್ದಾರೆ. ಇದರಿಂದ ಸುತ್ತಮುತ್ತ ಬೆಂಕಿ ವ್ಯಾಪಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ನಂದಿಸಬೇಕಾಯತು. ಕೆಲ ಸಮಯದ ಹಿಂದೆ ಇದೇ ರೀತಿ…
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25 ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ….