ಬಂಟ್ವಾಳ ಬೈಪಾಸ್ ಬಳಿ ವ್ಯಕ್ತಿ ಸಾವು
ಮಟನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಬಂಟ್ವಾಳ ಬೈಪಾಸ್ ಸನಿಹದ ಜಾಗೆಯೊಂದರಲ್ಲಿ ಸೋಮವಾರ ನಸುಕಿನ ಜಾವ ದೊರಕಿದೆ. ಕಟ್ಟಡವೊಂದರಲ್ಲಿ ಮಲಗಿದ್ದ ಈತ, ಮೂತ್ರಶಂಕೆಗೆಂದು ಕೆಳಕ್ಕೆ ಇಳಿಯುತ್ತಿದ್ದಾಗ, ಆಯತಪ್ಪಿ ಬಿದ್ದು, ಕುತ್ತಿಗೆ ತುಂಡಾಗಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. www.bantwalnews.com…