ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ: ರೈ
ಹೈನುಗಾರಿಕೆಗೆ ಪ್ರೋತ್ಸಾಹ ಒದಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಪಶುಭಾಗ್ಯ ಯೋಜನೆ ಮೂಲಕ ಆರ್ಥಿಕ ಸ್ವಾವಲಂಬನೆ ದೊರಕುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಭವನದಲ್ಲಿ…