ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ- ರೈ
ಸಮಾಜದಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಅಗತ್ಯ. ಇದರಿಂದ ಎಲ್ಲರ ಜೊತೆ ಗುರುತಿಸಿಕೊಂಡು ಸೇವೆ ಸಲ್ಲಿಸಲು ಅವಕಾಶ ಆಗುವುದು. ಹಿಂದುಳಿದ ಸಮಾಜದವರು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಚೂಣಿಗೆ ಬರಲು ಪ್ರಯತ್ನ ನಡೆಸಿದಾಗ ಒಬ್ಬರಲ್ಲ ಒಬ್ಬರು ಮುಂದಕ್ಕೆ ಬರಲು ಸಾಧ್ಯವಾಗುವುದು…