ಬಂಟ್ವಾಳ

ಸಂವಿಧಾನವನ್ನು ಗೌರವಿಸಲು ಕರೆ

ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯ ದಿನಾಚರಣೆ ನಡೆಯಿತು. www.bantwalnews.com report ಶಾಲಾ ಪ್ರಾಂಶುಪಾಲೆ ಸಿ.ರಮಾಶಂಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸಂವಿಧಾನದಲ್ಲಿರುವ ವಿಧೇಯಕಗಳನ್ನು ಗೌರವಿಸಿ, ಆಶಯಗಳಿಗೆ ಅನುಗುಣವಾಗಿ…


ಎಸ್.ವಿ.ಎಸ್.ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಮಹಾವಿದ್ಯಾಲಯದ ರೆಡ್‌ರಿಬ್ಬನ್ ಕ್ಲಬ್, ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್‍ಸ್ ಆಂಡ್ ರೇಂಜರ್‍ಸ್. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಕೆ.ಎಂ.ಸಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು. ಮಂಗಳೂರು ಕೆಎಂಸಿ…


1,00,000 ಓದುಗರಿಗೆ ಕೃತಜ್ಞತೆ

ಇದನ್ನು ಬರೆಯುವ ಹೊತ್ತಿನಲ್ಲಿ Bantwalnews.com  ಆರಂಭಗೊಂಡು 75 ದಿನಗಳಾದವು. ಸುದ್ದಿ ಕೊಡುವ ಅಸಂಖ್ಯ ಜಾಲತಾಣಗಳ ಮಧ್ಯೆ ಬಂಟ್ವಾಳನ್ಯೂಸ್ ಆರಂಭಗೊಂಡಾಗ ಹತ್ತರೊಟ್ಟಿಗೆ ಹನ್ನೊಂದು ಎಂಬಂತೆ ನೋಡಿದವರೂ ಇದ್ದಾರೆ. ಆದರೆ ಪ್ರತಿದಿನವೂ ಕ್ಲಿಕ್ ಮಾಡ್ತಾರೆ ಎಂಬುದಕ್ಕೆ ಸಾಕ್ಷಿ ಈ ಲೆಕ್ಕ….


ಪ್ರಮೀಳಾ ಎಂ. ಅವರಿಗೆ ಪಿ.ಎಚ್.ಡಿ

ಭೂವಿಜ್ಞಾನ ವಿಷಯದಲ್ಲಿ ಪ್ರೋ.ಎಲ್. ಮಹೇಶ್ ಬಿಲ್ವ ಅವರ ಮಾರ್ಗದರ್ಶನದಲ್ಲಿ ಪ್ರಮೀಳಾ ಯಂ. ಸಾದರ ಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿಗೆ ಅಂಗೀಕರಿಸಿದೆ. ಇವರು ಸುಜೀತ್ ಶೆಟ್ಟಿ ಕೊಳಕೀರು ಅವರ ಪತ್ನಿ.  


ಎಸ್.ವಿ.ಎಸ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ

ಬಂಟ್ವಾಳ ಎಸ್ ವಿಎಸ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಚರಣ್ ಸಿ., ಚರಣ್ ಎಸ್., ಮನೋಜ್ ಎಲ್ ಸುವರ್ಣ, ಮೊಹಮ್ಮದ್ ಸರ್ಫಾಜ್ ಅಲಿ, ಪ್ರದೀಪ್ ಮತ್ತು ಪ್ರಶಾಂತ್, ಹಾವೇರಿಯ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ…


ವಿವಿಧೆಡೆ ಗಣರಾಜ್ಯೋತ್ಸವ

  ಪಾಂಡವರಕಲ್ಲು ಜುಮಾ ಮಸೀದಿ ಪಾಂಡವರಕಲ್ಲು ಬದ್ರಿಯಾ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದರಸದ ಜಂಟಿ ಆಶ್ರಯದಲ್ಲಿ ಗುರುವಾರ ಬೆಳಗ್ಗೆ ಮದರಸಾ ಸಭಾಂಗಣದಲ್ಲಿ ೬೮ನೆ ಗಣರಾಜ್ಯೋತ್ಸವವನ್ನು ವಿಜ್ರಂಭನೆಯಿಂದ ಆಚರಿಸಲಾಯಿತು. ಮಸೀದಿಯ ಅಧ್ಯಕ್ಷ ಕೆ.ಜಿ.ಎನ್.ಪುತ್ತುಮೋನು ಧ್ವಜಾರೋಹಣಗೈದು ಮಾತನಾಡಿದರು….


ಇಜಾಝ್ ಅಹ್ಮದ್ ಅಕ್ಕರಂಗಡಿ ಪಿಎಫ್ ಐ ಬಂಟ್ವಾಳ ತಾಲೂಕು ಅಧ್ಯಕ್ಷ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಇಜಾಝ್ ಅಹ್ಮದ್ ಅಕ್ಕರಂಗಡಿ ಆಯ್ಕೆಯಾಗಿದ್ದಾರೆ. bantwalnews.com report ಬಂಟ್ವಾಳ ಘಟಕದ ಪ್ರಧಾನ ಕಚೇರಿಯಲ್ಲಿ ಬುಧವಾರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯಾ ಸಭೆ ನಡೆಯಿತು. ಸಭೆಯಲ್ಲಿ ಮುಹಮ್ಮದ್ ಸಲೀಂ…


28ರಂದು ಖಲೀಲ್ ಹುದವಿ ಆಲಡ್ಕಕ್ಕೆ

ಎಸ್ಕೆಎಸ್ಸೆಸ್ಸೆಫ್ ಆಲಡ್ಕ-ಪಾಣೆಮಂಗಳೂರು ಶಾಖೆಯ 3 ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ 2 ದಿವಸಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಜನವರಿ 28 ರಂದು ಶನಿವಾರ ರಾತ್ರಿ ಖ್ಯಾತ ವಾಗ್ಮಿ ಖಲೀಲ್ ಹುದವಿ ಮುಖ್ಯ ಭಾಷಣಗೈಯುವರು. www.bantwalnews.com report ಆಲಡ್ಕ…


ಪರಿಸರ ಪ್ರೀತಿಸಿ, ಬೆಳೆಸಿ: ರಾಜೇಶ್ ನಾಯ್ಕ್ ಉಳಿಪಾಡಿಗುತ್ತು

ಪರಿಸರವು ನಮಗೆ ಏನೆಲ್ಲಾ ಕೊಡುತ್ತದೆಯೋ, ಅದರ ಅರ್ಧದಷ್ಟಾದರೂ ನಾವು ಪರಿಸರದೊಡನೆ ಬೆರೆತು ಬಾಳಬೇಕು.  ಅದನ್ನು ಆಸ್ವಾದಿಸಬೇಕು.  ಇಂದಿನ ಮಕ್ಕಳು ಹೆಚ್ಚಾಗಿ ಔದ್ಯೋಗಿಕ ವಿದ್ಯಾಭ್ಯಾಸದತ್ತ ಮುಖ ಮಾಡುವ ಕಾರಣ, ಕೃಷಿ ಚಟುವಟಿಕೆ, ಮಣ್ಣಿನ ಸೊಗಡು ಅವರು ತಿಳಿಯುತ್ತಿಲ್ಲ.  ಒಬ್ಬ…


ದಡ್ಡಲಕಾಡು ಸರಕಾರಿ ಶಾಲಾ ಕಟ್ಟಡ ಕಾಮಗಾರಿ ಸ್ವಾಮೀಜಿ ವೀಕ್ಷಣೆ

ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತು ಯೋಜನೆಯಡಿ ಸುಮಾರು ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಕಾಮಾಗಾರಿಯನ್ನು ಮಂಗಳೂರು ರಾಮಕೃಷ್ಣ ಆಶ್ರಮದ ಶ್ರೀ…