ಬಿ.ಸಿ.ರೋಡ್ ನಲ್ಲಿ ತಾಲೂಕು ಮಟ್ಟದ ಗಣರಾಜ್ಯೋತ್ಸವ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಗುರುವಾರ ತಾಲೂಕು ಕಚೇರಿ ಬಳಿ ನಡೆದ ತಾಲೂಕು ಮಟ್ಟದ ಗಣರಾಜೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ್ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು. www.bantwalnews.com report ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಡಾ. ನವೀನ್…