ಬಂಟ್ವಾಳ

ಎಲ್ಲ ಸಮುದಾಯದ ಜನರಿಗೂ ಅಂಬೇಡ್ಕರ್ ಭವನ: ಆಂಜನೇಯ

ಅಂಬೇಡ್ಕರ್ ಕಂಡ ಕನಸು ನನಸಾಗಬೇಕಿದ್ದರೆ ಎಲ್ಲ ಸಮುದಾಯದ ಜನರಿಗೂ ಅಂಬೇಡ್ಕರ್ ಭವನ ಅರ್ಪಣೆಯಾಗಬೇಕು. ಹೀಗಂದವರು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ. www.bantwalnews.com report ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಕಚೇರಿ ಬಳಿ ಸುಮಾರು 2.5 ಕೋಟಿ…


ಬ್ರಹ್ಮಕಲಶೋತ್ಸವ ಪ್ರಯುಕ್ತ ಆರೂಢ ಪ್ರಶ್ನೆ

www.bantwalnews.com report ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ’ಆರೂಢ ಪ್ರಶ್ನೆ’ ಚಿಂತನೆ ಕಾರ್ಯಕ್ರಮದಲ್ಲಿ ಜ್ಯೋತಿಷಿ ಶಶಿ ಪಂಡಿತ್, ತಂತ್ರಿ ಪ್ರಕಾಶ…


ಬ್ಯಾನರ್ ಅನಧಿಕೃತ, ಬಿಜೆಪಿ ಕಿಡಿ

ಪುರಸಭೆಯ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಗಳಂತೆ ವರ್ತಿಸುತ್ತಿದ್ದು, ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ನೇತೃತ್ವದಲ್ಲಿ  ಬಿಜೆಪಿ ಕಾರ್ಯಕರ್ತರು ಮಂಗಳವಾರ ಅಪರಾಹ್ನ ಪುರಸಭಾ ಕಛೇರಿಗೆ ದಿಡೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. www.bantwalnews.com report…


ಎಸ್.ವಿ.ಎಸ್.ಕಾಲೇಜಲ್ಲಿ ಯುಜಿಸಿ ಪ್ರಾಯೋಜಿತ ಕಾರ್ಯಾಗಾರ

ಪ್ರಸಕ್ತ ದಿನಗಳಲ್ಲಿ ಕಚೇರಿ ಕಾರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಕಛೇರಿಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಯು.ಜಿ.ಸಿ ಪ್ರಾಯೋಜಿತ ಒಂದು ದಿನದ ವಿ.ವಿ. ಮಟ್ಟದ ಕಾರ್ಯಾಗಾರ ದಿನಾಂಕ 21 ರಂದು ನಡೆಯಲಿದೆ. www.bantwalnews.com report…


ರೈತರ ಗ್ರಾಮ ಸಭೆ ನಡೆಸಲು ಸರಕಾರಕ್ಕೆ ಒತ್ತಾಯ

ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರ ಗ್ರಾಮ ಸಭೆ ಆಯೋಜಿಸಲು ಸರಕಾರ ಚಿಂತನೆ ನಡೆಸಬೇಕೆಂದು ಕೃಷಿಕರು ಒತ್ತಾಯಿಸಿದರು. www.bantwalnews.com report ಬಂಟ್ವಾಳ ತೋಟಗಾರಿಕಾ ಇಲಾಖೆ, ಮಂಚಿ ಕಾಮಧೇನು ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ ವತಿಯಿಂದ ಕೃಷಿಕ ವಿಶ್ವನಾಥ…


ಆಲಡ್ಕ ಖುತುಬಿಯ್ಯತ್ ವಾರ್ಷಿಕ ಸಮಾರೋಪ

bantwalnews.com report ದೇವ ಸಾಮೀಪ್ಯ ದಕ್ಕಿಸಿಕೊಳ್ಳುವ ಅರಿವು ತಮ್ಮದಾಗಿಸಿಕೊಳ್ಳಬೇಕು ಎಂದು ಕೇರಳ-ಮಂಜೇರಿ ದಾರುಸ್ಸುನ್ನ ಅರಬಿಕ್ ಕಾಲೇಜು ಪ್ರಾಂಶುಪಾಲ ಎ. ನಜೀಬ್ ಮೌಲವಿ ಕರೆ ನೀಡಿದರು.


ವಿದ್ಯುತ್ ತಂತಿ ಬಿದ್ದು ಯುವಕ ಗಂಭೀರ

www.bantwalnews.com report ವಿದ್ಯುತ್ ತಂತಿ ಮೈಮೇಲೆ ಬಿದ್ದು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಸೋಮವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ. ಇಲ್ಲಿನ ನಿವಾಸಿ ಕೃಷಿಕ ಸಂಜೀವ ಮಡಿವಾಳ…


ಕಲಾಪರ್ವ-2017 ಭರತನಾಟ್ಯ

ಕಲಾನಿಕೇತನ ನಾಟ್ಯ ಶಾಲೆ ಬೆಳ್ತಂಗಡಿ, ಶಾಖೆ ಬಿ.ಸಿ.ರೋಡ್-ಕಲ್ಲಡ್ಕ  ವಾರ್ಷಿಕೋತ್ಸವದ ಅಂಗವಾಗಿ ಕಲಾಪರ್ವ-2017 ಭರತನಾಟ್ಯ ಕಾರ್ಯಕ್ರಮವು ವಿದುಷಿ ವಿದ್ಯಾಮನೋಜ್ ಶಿಷ್ಯೆಯರಿಂದ ಬಿ.ಸಿ.ರೋಡ್ ರಂಗೋಲಿಯ ರಾಜಾಂಗಣದಲ್ಲಿ ಜರಗಿತು.


ಮಿಲಿಟ್ರಿ ಖಾದ್ರಿಯಾಕ ನಿಧನ

bantwalnews.com report ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ನಿವೃತ್ತ ಯೋಧ ಅಬ್ದುಲ್ ಖಾದರ್ ಯಾನೆ ಮಿಲಿಟ್ರಿ ಖಾದ್ರಿಯಾಕ(77) ಭಾನುವಾರ ಮುಂಜಾನೆ ಸ್ವ ಗೃಹದಲ್ಲಿ ಹೃದಯಾಘಾತದಿಂದ ಮೃತರಾಗಿದ್ದಾರೆ. 1961ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಅವರು ಇಂಡೋ – ಟಿಬೇಟ್…


ದೊರಕಿತು ಅಸ್ಥಿಪಂಜರ, ಪ್ರಶ್ನೆಗಳು ಜೀವಂತ

ಹೊರಬಂತು ವರ್ಷದ ಹಿಂದೆ ಹೂತಿಟ್ಟ ಶವ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿನ ಕಲ್ಲು ಕೋರೆಯಲ್ಲಿ ಸಿಕ್ಕಿದೆ ಅಸ್ಥಿಪಂಜರ ಪೊಲೀಸರ ಪ್ರಕಾರ ಇದು 60 ವರ್ಷದೊಳಗಿನ ಪುರುಷನ ಸ್ಕೆಲಿಟನ್ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳಿಂದ ಪರಿಶೀಲನೆ ಊಹಾಪೋಹಗಳು ಇನ್ನೂ…