ಬಂಟ್ವಾಳ

ಕೈಕುಂಜೆ ಮಹಿಳೆ ಸರಕಳವು ಆರೋಪಿಗಳ ಬಂಧನ

ಬಿ.ಸಿ.ರೋಡ್ ಸಮೀಪದ ಕೈಕುಂಜೆಯಲ್ಲಿ ಮಹಿಳೆಯೋರ್ವರ ಕತ್ತಿನಿಂದ ಚಿನ್ನದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. www.bantwalnews.com report ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ನಿವಾಸಿ ಜನಾರ್ಧನ…


ಬಿ.ಸಿ.ರೋಡಿನಲ್ಲಿ 14ರಂದು ಕಲಾಪರ್ವ 2017

bantwalnews.com report ಬಿ.ಸಿ.ರೋಡಿನ ರಂಗೋಲಿಯ ರಾಜಾಂಗಣ ಸಭಾಂಗಣದಲ್ಲಿ ಶನಿವಾರ ಜನವರಿ 14ರಂದು ಕಲಾನಿಕೇತನ ನಾಟ್ಯಶಾಲೆ ವತಿಯಿಂದ ಕಲಾ ಪರ್ವ 2017 ನಡೆಯಲಿದೆ. ಸಂಜೆ 5 ಗಂಟೆಯಿಂದ ವಿದ್ಯಾರ್ಥಿಗಳಿಂದ ನೃತ್ಯಪ್ರಸ್ತುತಿ, ಬಳಿಕ ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯುವುದು….


ಎಸ್.ವಿ.ಎಸ್. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

bantwalnews.com ಸ್ವಾಮಿ ವಿವೇಕಾನಂದರು ನಮ್ಮೆಲರ ಆಧ್ಯಾತ್ಮಿಕ ಗುರು, ಆದರ್ಶ ಪುರುಷ ಎಂದು ಹೇಳುವ ಪ್ರತಿಯೊಬ್ಬರೂ ಬಡವರ ಏಳ್ಗೆ, ಸ್ವಚ್ಛತೆ, ಹಾಗೂ ಆರೋಗ್ಯಪೂರ್ಣ ಭಾರತದ ಕುರಿತು ಯೋಚಿಸಬೇಕು, ಕಾರ್ಯೋನ್ಮುಖರಾಗಬೇಕು ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಶ್ರೀ…


15ರಂದು ಗಾಯತ್ರೀ ಪುರಶ್ಚರಣ ಹವನ

bantwalnews.com report ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಾಹ್ಮಣ ಪರಿಷತ್ತು ವತಿಯಿಂದ ಗಾಯತ್ರೀ ಪುರಶ್ಚರಣ ಹವನ ಲೋಕಕಲ್ಯಾಣಾರ್ಥವಾಗಿ ಜನವರಿ 15ರಂದು ನಡೆಯಲಿದೆ. ಬಂಟ್ವಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 12 ಗಂಟೆಗೆ ಧಾರ್ಮಿಕ ಸಭೆ ರಮೇಶ…


ಬಂಟ್ವಾಳ ಕೃಷಿ ಉತ್ಸವಕ್ಕೆ ಸಂಭ್ರಮದ ತೆರೆ

ಬಿ.ಸಿ.ರೋಡಿನ ಗಾಣದಪಡ್ಪು ಮೈದಾನದಲ್ಲಿ ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಕೃಷಿ ಉತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ. ಬುಧವಾರ ಬೆಳಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ…


ಎಸ್.ವಿ.ಎಸ್. ಕಾಲೇಜಿನಲ್ಲಿ ನಗದು ರಹಿತ ವಹಿವಾಟು ತರಬೇತಿ

bantwalnews.com report ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ ಘಟಕಗಳ ಜಂಟಿ ಆಶ್ರಯದಲ್ಲಿ ನಗದು ರಹಿತ ವಹಿವಾಟು ವಿಷಯದ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಭಾರತೀಯ ಸ್ಟೇಟ್ ಬ್ಯಾಂಕ್‌ನ ಬಂಟ್ವಾಳ ಘಟಕದ ಮುಖ್ಯ…


ವಿವೇಕಾನಂದ ನಿಲುವುಗಳನ್ನು ಜನರಿಗೆ ತಲುಪಿಸುವ ಕೆಲಸವಾಗಲಿ: ರೈ

bantwalnews.com report ಸ್ವಾಮಿ ವಿವೇಕಾನಂದರು ಮಾನವತೆಯ ಸಂದೇಶದ ತಳಹದಿಯಲ್ಲಿ ಅಖಂಡ ಭಾರತ ನಿರ್ಮಾಣಕ್ಕೆ ಹೊರಟವರು. ಅವರ ಸೈದ್ಧಾಂತಿಕ ನಿಲುವುಗಳನ್ನು ಸಮಾಜಕ್ಕೆ ನೈಜವಾಗಿ ತಲುಪಿಸುವ ಕೆಲಸ ಇಂದು ಅಗತ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…


ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಶಾಖೆ ಉದ್ಘಾಟನೆ

bantwalnews.com report ಕುಟುಂಬಸ್ಥರ ಭವಿಷ್ಯದ ಬಗ್ಗೆ ಯಜಮಾನನಲ್ಲಿರುವ ಭಯವನ್ನು ಇನ್ಸುರೆನ್ಸ್ ಸೌಲಭ್ಯ ದೂರಮಾಡುದರ ಮೂಲಕ ಜೀವನದಲ್ಲಿ ಆತ್ಮ ವಿಶ್ವಾಸವನ್ನುಂಟು ಹೆಚ್ಚಿಸುತ್ತದೆ ಎಂದು ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಹೇಳಿದರು. ಬಿ.ಸಿ.ರೋಡಿನ ಭಾರತ್ ಕಾಂಪ್ಲೆಕ್ಸ್‌ನಲ್ಲಿ…


ಇಂದು ಕೃಷಿ ಉತ್ಸವ ಸಮಾರೋಪ

bantwalnews.com report ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕೃಷಿ ಉತ್ಸವ ಸಮಾರೋಪ ಗುರುವಾರ ನಡೆಯಲಿದೆ. 2ರಂದು ನಡೆಯಲಿರುವ ವ್ಯಸನಮುಕ್ತ ಕುಟುಂಬ ವಿಚಾರಗೋಷ್ಠಿಯಲ್ಲಿ ದ.ಕ ಜಿ. ಪಂ.ನ ಸದಸ್ಯ ಮಂಜುಳಾ ಮಾಧವ ಮಾವೆ ಅಧ್ಯಕ್ಷತೆ ವಹಿಸಲಿದ್ದು,…


ವಿವೇಕಾನಂದ ಸಪ್ತಾಹ 12ರಿಂದ

ಸ್ವಾಮೀ ವಿವೇಕಾನಂದರ 154 ನೆ ಜನ್ಮ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕಿನ ವಿವೇಕಾನಂದ ಸಪ್ತಾಹವನ್ನು ಜ. 12 ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ….