ನಾಟಿ ಕೋದಂಡರಾಮ ದೇವಸ್ಥಾನಕ್ಕೆ ಡಾ. ಹೆಗ್ಗಡೆ ಭೇಟಿ
bantwalnews.com report ಬಂಟ್ವಾಳ ತಾಲೂಕಿನ ನರಿಕೊಂಬಿನ ನಾಟಿ ಶ್ರೀ ಕೋದಂಡರಾಮ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬುಧವಾರ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದ ಸ್ವಚ್ಛತೆ ಕುರಿತು ಮಾರ್ಗದರ್ಶನ ನೀಡಿದ ಅವರು ಸ್ಥಳದಲ್ಲಿದ್ದ ಸಮಿತಿ ಸದಸ್ಯರೊಂದಿಗೆ ಚರ್ಚೆ…