ಕರ್ತವ್ಯ ಸಲ್ಲಿಸಿ ನಿವೃತ್ತರಿಗೆ ಬೀಳ್ಕೊಡುಗೆ
ಬಿಎಸ್‌ಎನ್‌ಎಲ್‌ನಲ್ಲಿ ನಾಲ್ಕು ದಶಕಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಕಚೇರಿ ಅಧೀಕ್ಷಕಿ ಉಷಾ ಪ್ರಭಾಕರ್ ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಮುಖ್ಯ ವ್ಯವಸ್ಥಾಪಕ ವಿಠಲ ಭಂಡಾರಿ ಅಧ್ಯಕ್ಷತೆ…