ಬಂಟ್ವಾಳ

ಇರಾ ಪರಪ್ಪು ಶಾಲಾ ವಾರ್ಷಿಕೋತ್ಸವ

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿಪಂ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ ಇರಾ ಪರಪ್ಪು ವಿನಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಕಾರಿ ಶಾಲೆಯೊಂದು ಖಾಸಗಿ ಶಾಲೆಗೆ ಕಮ್ಮಿ ಇಲ್ಲದಂತೆ ರೂಪುಗೊಳ್ಳುವುದು ಶ್ಲಾಘನೀಯ ಎಂದ…


ಬಂಟ್ವಾಳ ಗೃಹರಕ್ಷಕ ಸಿಬ್ಬಂದಿಗೆ ನೂತನ ಕಚೇರಿ

ಸೇವಾ ಮನೋಭಾವದ ಗೃಹ ರಕ್ಷಕ ಸಿಬ್ಬಂದಿಗಳ ಕಾರ್ಯ ವೈಖರಿಯಿಂದ ಪೊಲೀಸ್ ಇಲಾಖೆಯ ಜೊತೆಗೆ ತಾಲೂಕು ಆಡಳಿತಕ್ಕೆ ಹೆಚ್ಚಿನ ಬಲ  ತಂದು ಕೊಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಬಂಟ್ವಾಳ ನಗರ ಠಾಣೆಯ ವಠಾರದಲ್ಲಿರುವ  ಡಿವೈಎಸ್‌ಪಿ…


ಕತ್ತರಿ ಸಾಣೆ ಮಾಡುತ್ತಾ, ಗಾಂಜಾ ಮಾರುತ್ತಿದ್ದ!

ಮನೆಮನೆಗೆ ಕತ್ತರಿ ಸಾಣೆ ಮಾಡುತ್ತಾ ಬರುವ ಈ ವ್ಯಕ್ತಿಯ ಅಸಲಿ ಮುಖವೇನು ಗೊತ್ತಾ? ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ bantwalnews.com report ಕೆಲ ದಿನಗಳ ಹಿಂದೆಯಷ್ಟೇ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಡೀಲರ್ ಗಳನ್ನು…


ಜನವಸತಿ ಪ್ರದೇಶದಲ್ಲೇ ಚಿನ್ನಾಭರಣ ಎಗರಿಸಿದ ಕಳ್ಳರು

ಬಿ.ಸಿ.ರೋಡಿನ ಕೈಕುಂಜೆ ಪೂರ್ವ ಬಡಾವಣೆಯಲ್ಲಿ ಗುರುವಾರ ಸಂಜೆ ನಡೆದ ಘಟನೆ ಬೈಕಿನಲ್ಲಿ ಬಂದ ಇಬ್ಬರಿಂದ ದುಷ್ಕೃತ್ಯ, ಚಿನ್ನ ಸೆಳೆದು ಪರಾರಿಯಾದ ಆರೋಪಿಗಳು     ಬಡಾವಣೆಯಲ್ಲಿ ನಡೆದ ಕೃತ್ಯಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು,   bantwalnews.com ವರದಿ ಬಿ.ಸಿ.ರೋಡಿನ ಜನವಸತಿ ಬಡಾವಣೆಯಾಗಿರುವ…


ಪೈಪ್ ಒಡೆದು ರಸ್ತೆಯಲ್ಲಿ ಬೃಹತ್ ಹೊಂಡ

www.bantwalnews.com ನೀರಿನ ಪೈಪ್ ಒಡೆದ ಪರಿಣಾಮ, ಪಾಣೆಮಂಗಳೂರು ವೀರವಿಠಲ ದೇವಸ್ಥಾನದ ಎದುರಿನ ನಡು ರಸ್ತೆಯಲ್ಲಿ ಬೃಹತ್ ಗುಂಡಿಯೊಂದು ನಿರ್ಮಾಣವಾಗಿದೆ. ಈ ರಸ್ತೆಯ ಅಡಿ ಭಾಗದಲ್ಲಿ ಹಾದು ಹೋಗಿರುವ ಬಂಟ್ವಾಳ ಪುರಸಭೆಗೆ ಸೇರಿದ ನೀರಿನ ಪೈಪ್ ಮಂಗಳವಾರ ಒಡೆದು…


ಮೇಲ್ಕಾರ್ ನಲ್ಲಿ ಅಪಘಾತ, ಪೊಲೀಸ್ ಸಿಬ್ಬಂದಿ ಸಾವು

ಮೇಲ್ಕಾರ್ ನಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರುಕ್ಮಯ (48) ಪೆಟ್ರೋಲ್ ಸಾಗಾಟದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. www.bantwalnews.com report


11, 12ರಂದು ಬಂಟ್ವಾಳದಲ್ಲಿ ಕೃಷಿ ಉತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಬಂಟ್ವಾಳ ತಾಲೂಕು ಸಮಿತಿ ಆಶ್ರಯ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟನೆ 15 ಸಾವಿರಕ್ಕಿಂತಲೂ ಅಧಿಕ ರೈತರು ಭಾಗಿ ನಿರೀಕ್ಷೆ ಪ್ರತಿ ದಿನವೂ ವೈವಿಧ್ಯಮಯ ಕಾರ್ಯಕ್ರಮ, ವಸ್ತು ಪ್ರದರ್ಶನ 11ರಂದು ಆಕರ್ಷಕ…


ಯುವತಿಯ ಕೊಂದು ನೇಣಿಗೆ ಶರಣಾದ ಯುವಕ

www.bantwalnews.com report ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮಿಗಳಾಗಿದ್ದ ಇಬ್ಬರ ನಡುವೆ…


ರೈತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಬಿಜೆಪಿ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಕೊಳವೆ ಬಾವಿ ಕೊರೆಯುವುದನ್ನು…


ಬಿರುವೆರ್ ಕುಡ್ಲ ಬಂಟ್ವಾಳ ಘಟಕ ವತಿಯಿಂದ ನೆರವು

ಬಿರುವೆರ್ ‌ಕುಡ್ಲ(ರಿ) ಇದರ‌ ಬಂಟ್ವಾಳ ಘಟಕದ ವತಿಯಿಂದ ‌‌ ಕೃಷ್ಣಪ್ಪ ಮೂಲ್ಯ ಅವರ ಕುಟುಂಬಕ್ಕೆ 50 ಕೆಜಿ ಅಕ್ಕಿಯನ್ನು ವಿತರಿಸಲಾಯಿತು.  ಕುಟುಂಬದ ಆಧಾರ‌ ಸ್ಥಂಭವಾಗಿದ್ದ ಕೃಷ್ಣಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ದುಡಿಯುಲು ಆಗದೆ ಮನೆಯಲ್ಲೇ ಇದ್ದಾರೆ. ಈಗ‌…