ಜನವರಿ 13ರೊಳಗೆ 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸ್ವಚ್ಛಭಾರತ ನಿರ್ಮಲ ಶ್ರದ್ಧಾಕೇಂದ್ರಗಳ ಪರಿಕಲ್ಪನೆಯಡಿ ಬಂಟ್ವಾಳ ತಾಲೂಕಿನ ಸುಮಾರು 90 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಜ.13 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಶಾಸಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ…