ಬಂಟ್ವಾಳ

ತುಂಬೆ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಲು ರೈತರ ಮನವಿ

ತುಂಬೆ ಡ್ಯಾಂ ಪ್ರದೇಶಕ್ಕೆ ಖುದ್ದಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳಿ. ಈ ಮನವಿಯನ್ನು ಮನಪಾ ಕಮೀಷನರ್ ಅವರಿಗೆ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಲ್ಲಿಸಿದ ಸಂದರ್ಭ ನಾಳೆಯೇ ಸ್ಥಳಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದರು. ಆದರೆ…


ಅಲ್ಲಿಪಾದೆಯಲ್ಲಿ ಕ್ರಿಸ್ಮಸ್ ಸಂಭ್ರಮ, ಗಮನ ಸೆಳೆದ ಟ್ಯಾಬ್ಲೋ

bantwalnews.com report pic: Kishore Peraje ಕ್ರಿಸ್ಮಸ್ ಹಬ್ಬದ ಪ್ರಯುಕ್ತ ತಾಲೂಕಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ವತಿಯಿಂದ ಭಾನುವಾರ ಕ್ರಿಸ್ತ ಜನನದ ಸಂದೇಶ ಸಾರುವ ಕ್ರಿಸ್ಮಸ್ ಟ್ಯಾಬ್ಲೊ ಕಾರ್ಯಕ್ರಮ ವೈಭವದಿಂದ ಜರಗಿತು. ಅಲ್ಲಿಪಾದೆ ಸಂತ ಅಂತೋನಿಯವರ…


ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 92 ನೇ ಜನ್ಮದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿಯ ವತಿಯಿಂದ ವೈದ್ಯಕೀಯ ಪ್ರಕೋಷ್ಟದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಪೊಳಲಿಯ ಸರ್ವಮಂಗಳ ಸಭಾಭವನದಲ್ಲಿ ನಡೆಯಿತು. ರಾಜೇಶ್ ನಾಯ್ಕ್…


ಬಂಟ್ವಾಳ ಜೇಸಿ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ

ಬಂಟ್ವಾಳ ಜೆಸಿಐಯ ನೂತನ ಅಧ್ಯಕ್ಷರಾಗಿ ಡಾ. ಬಾಲಕೃಷ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಕಾರ್ಯದರ್ಶಿಯಾಗಿ ಉದ್ಯಮಿ ಸದಾನಂದ ಬಂಗೇರ, ಕೋಶಾಧೀಕಾರಿಯಾಗಿ ಉಪನ್ಯಾಸಕ ಚೇತನ್ ಮುಂಡಾಜೆ ಆಯ್ಕೆಯಾದರು. ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ರಾಜೇಂದ್ರ, ದಯಾನಂದ…


ಪುರಸಭೆ ವತಿಯಿಂದ ಕೌಶಲ್ಯ ತರಬೇತಿ

ಬಂಟ್ವಾಳ ಪುರಸಭಾ ವ್ಯಾಪ್ತಿಯ ನಿರುದ್ಯೋಗಿ ಯುವ ಜನರಿಗೆ 2016-17ರ ಸಾಲಿನಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಉಪಘಟಕದಡಿ ವಿವಿಧ ತರಬೇತಿಗಳಿಗೆ  ಆಸಕ್ತತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ….


ಯಜಮಾನ ಇಂಡಸ್ಟ್ರೀಸ್ ಮಾಲಕ ವರದರಾಜ ಪೈಗಳಿಗೆ ಎಕ್ಸೆಲೆಂಟ್ ಅವಾರ್ಡ್

ಉದ್ಯೋಗ ಕ್ಷೇತ್ರದಲ್ಲಿ ಗಣನೀಯವಾದ ಸೇವೆ ಮಾಡಿದವರಿಗೆ ನೀಡುವ ಪ್ರತಿಷ್ಠಿತ ನ್ಯಾಷನಲ್ ಎಕ್ಸೆಲೆಂಟ್ ಅವಾರ್ಡ್ ನ್ನು  ದೆಹಲಿಯ ಶಾಸ್ತ್ರಿ ಭವನದಲ್ಲಿ ದಿನಾಂಕ ಶುಕ್ರವಾರ ನಡೆದ ಸಮಾರಂಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವೇಡ್ಕರ್ ಅವರಿಂದ ದ.ಕ…


ಕ್ಯಾಲೆಂಡರ್‍ ಬಿಡುಗಡೆ

ಕೇಂದ್ರದ ಮೋದಿ ಸರಕಾರದ ಸಾಧನೆಗಳು ಮತ್ತು ಬಿ.ಎಸ್ ಯಡಿಯೂರಪ್ಪರವರ ಆಡಳಿತದ ಕಾಲದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿಯನ್ನೊಳಗೊಂಡ 2017ರ ಸಾಲಿನ ಕ್ಯಾಲೆಂಡರ್‍ನ್ನು ಮಾಜಿ ಮುಖ್ಯಮಂತ್ರಿ , ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರವರು…


ಜ್ಯೋತಿಗುಡ್ಡೆ ಸಮುದಾಯ ಭವನ ಅನ್ನಛತ್ರದ ಶಿಲಾನ್ಯಾಸ

ಜಾತಿ ಧರ್ಮಗಳ ಅಂತರವನ್ನು ಮೀರಿ ಮನುಷ್ಯ ಮನುಷ್ಯನನ್ನು ಉಳಿಸುವ ದೇವರು ಅಂದರೆ ಅದು ಅನ್ನ. ಅನ್ನ ಛತ್ರ ಹಾಗೂ ಸಮುದಾಯ ಭವನ ನಿರ್ಮಾಣದಂಥ ಸತ್ಕಾರ್ಯದಲ್ಲಿ ಎಲ್ಲರೂ ಜನರು ಜೊತೆಯಾಗುತ್ತಿರುವುದೇ ಸಂತೋಷ ಎಂದು ಸಚಿವ ರಮಾನಾಥ ರೈ ಅಭಿಪ್ರಾಯಪಟ್ಟರು….


ಸಭೆಗೆ ಹಾಜರಾತಿ ಕಡ್ದಾಯ: ಸಹಾಯಕ ಆಯುಕ್ತ ತಾಕೀತು

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ಇಲಾಖಾವಾರು ಮಾಹಿತಿಯನ್ನು…


ಬಿ.ಸಿ.ರೋಡ್ : ಮಂಗಲಗೋಯಾತ್ರೆಯ ಸಮಾರೋಪಕ್ಕೆ ಪೂರ್ವಸಿದ್ಧತಾ ಸಭೆ

ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರು ಹಮ್ಮಿಕೊಂಡ ಮಂಗಲಗೋಯಾತ್ರೆ ಉತ್ಸವವಲ್ಲ, ಅದು ಆಂದೋಲನ ಸ್ವರೂಪವನ್ನು ಪಡೆಯಬೇಕು ಎಂಬ ಸಂದೇಶ ನೀಡಿದ್ದಾರೆ. ಈ ಆಂದೋಲನದ ಮೂಲಕ ಸರಕಾರಗಳಿಗೆ ಎಚ್ಚರವಾಗಬೇಕು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…