ಬಂಟ್ವಾಳ

ಕಲ್ಪನೆಯಲ್ಲಿ ಯುವಕರಿಗೆ ಚೂರಿ ಇರಿತ

Bantwalnews.com report ವಿವಾಹಕ್ಕೆ ತೆರಳಿ ಮರಳುತ್ತಿದ್ದ ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಲ್ಪನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಬೈಕಿನಲ್ಲಿ ಬರುತ್ತಿದ್ದ ಜುನೈದ್(17) ಮತ್ತು ಸಿನಾನ್ (18) ಕಲ್ಪನೆ ತಲುಪುತ್ತಿದ್ದಂತೆ ಇನ್ನೊಂದು ಬೈಕಿನಲ್ಲಿ ಬಂದ…



ಕರಾವಳಿ ಉತ್ಸವ ಮೆರವಣಿಗೆಗೆ ಚಾಲನೆ

bantwalnews.com report ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವಕ್ಕೆ ಸೋಮವಾರ ಮಧ್ಯಾಹ್ನ ಚಾಲನೆ ನೀಡಲಾಯಿತು. ವೈಭವದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ ನೀಡಿದರು. ಇದು ತಾಲೂಕಿನ ಸಾಂಸ್ಕೃತಿಕ ವೈಭವ ಪ್ರದರ್ಶಿಸಲೆಂದೇ ಮೀಸಲಾದ ಉತ್ಸವ…


ಮಂಜಲ್ಪಾದೆಯಲ್ಲಿ ತುಳುನಾಡು ಕೃಷಿ ಕ್ರಾಂತಿ

www.bantwalnews.com ವರದಿ ಬಂಟ್ವಾಳ ತಾಲೂಕು ಸಜಿಪಮುನ್ನೂರು ಗ್ರಾಮದ ಮಂಜಲ್ಪಾದೆಯ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದ ಪಕ್ಕದಲ್ಲಿರುವ ರವಿಮಂಜಲ್ಪಾದೆ, ಕುಶೇಷ ಅನ್ನಪ್ಪಾಡಿ, ಪುರಂದರ ಮಂಜಲ್ಪಾದೆ, ಯಶೋಧರ ಕೊಟ್ಟಾರಿ ಆಲಾಡಿ ಅವರ 6 ಎಕ್ರೆ  ಹಡೀಲು ಗದ್ದೆಯಲ್ಲಿಂದು ಕೃಷಿ ಕ್ರಾಂತಿ….



ಹಿಟ್ ಅಂಡ್ ರನ್ ಕೇಸ್: ಆರೋಪಿ ಕಾರು ಚಾಲಕನ ಬಂಧನ

www.bantwalnews.com ವರದಿ ಲೊರೆಟ್ಟೊಪದವಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ರೇಮಂಡ್ ಫೆರ್ನಾಂಡೀಸ್ (59) ಎಂಬವರಿಗೆ ಡಿಕ್ಕಿ ಹೊಡೆದು, ಅವರ ಸಾವಿಗೆ ಕಾರಣನಾಗಿ ಪರಾರಿಯಾದ ಮಾರುತಿ ಓಮ್ನಿ ಕಾರು ಮತ್ತು ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಸೋಮವಾರ…


ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಶಾಲೆ ಪ್ರಗತಿ

bantwalnews.com report ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಶಾಲೆಗಳು ಹೆಚ್ಚಿನ ಪ್ರಗತಿ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಇಲ್ಲಿನ ಶಂಭೂರು ಬೊಂಡಾಲ  ಜಗನ್ನಾಥ ಶೆಟ್ಟಿ ಸ್ಮಾರಕ…


ಇರಾ ಗ್ರಾಮದ ಹಲವು ಕಡೆ ಸ್ವಚ್ಚತಾ ಶ್ರಮದಾನ

ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಲುವಾಗಿ ಶ್ರೀ ರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯ ಕಲ್ಲಡ್ಕ ಇಲ್ಲಿನ ವಿಧ್ಯಾರ್ಥಿಗಳಿಂದ ಇರಾ ಗ್ರಾಮದ ಹಲವು ಕಡೆ ಸ್ವಚ್ಚತಾ ಶ್ರಮದಾನ ನಡೆಯಿತು‌. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಅಬ್ದುಲ್ ರಝಾಕ್…


ಸಾಧಕ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನ

www.bantwalnews.com ವರದಿ ಬಂಟ್ವಾಳದಲ್ಲಿ ಕಾರ್ಯನಿರತರಾಗಿರುವ ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ ಕನ್ನಡಪ್ರಭ ಬಂಟ್ವಾಳ ವರದಿಗಾರ ಮೌನೇಶ್ ವಿಶ್ವಕರ್ಮ ಅವರ ಕಲ್ಲವ್ವನ ಕನಸು ನಾಟಕ ನಿರ್ದೇಶನಕ್ಕಾಗಿ ಜಿಲ್ಲಾ ಮಟ್ಟದ ಪ್ರಶಸ್ತಿ, ಜಿಲ್ಲಾ ಮಟ್ಟದ ರಂಗಧ್ವನಿ ಮಕ್ಕಳ ಶಿಬಿರಕ್ಕೆ ನಿರ್ದೇಶನಕ್ಕೆ…


ಮಾಣಿ ಪೆರಾಜೆಯಲ್ಲಿ ಕಬಡ್ಡಿ ಪಂದ್ಯಾಟ

www.bantwalnews.com report ಬಂಟ್ವಾಳ: ಇತ್ತಿಚೆಗೆ ಮಾಣಿ ಪೆರಾಜೆಯಲ್ಲಿ ಯಂಗ್ ಬಾಯ್ಸ್ ಮತ್ತು ಪಿಂಕ್ ಪ್ಯಾಂಥರ್ಸ್ ಪೆರಾಜೆ ಇದರ ವತಿಯಿಂದ 55ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ ಜರುಗಿತು.ತಾ.ಪಂ.ಸದಸ್ಯೆ  ಶ್ರೀಮತಿ ಮಂಜುಳಾ ಮಂಜೊಟ್ಟಿ, ಪೆರಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪುಷ್ಪಾ,  ಮಾಜಿ ಕಬಡ್ಡಿ…