ಬಂಟ್ವಾಳ

ಕಾಂಗ್ರೆಸ್ ಕಾರ್ಯಾಗಾರಕ್ಕೆ ಸಿದ್ಧತೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಡಿಗೆ, ಸುರಾಜ್ಯದ ಕಡೆಗೆ ಎಂಬ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದ ಬಂಟ್ವಾಳ ತಾಲೂಕಿನ ಕಳ್ಳಿಗೆ ಎಂಬಲ್ಲಿ ಡಿಸೆಂಬರ್…


ವಾಹನ ಪಾರ್ಕಿಂಗ್ ಗೆ ಅಂಗಡಿ ತೆರವುಗೊಳಿಸಲು ಗಡುವು

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದನ್ವಯ ಬುಧವಾರ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ತೆರವುಗೊಳಿಸಲು ಗಡುವು ನೀಡಿದ್ದಾರೆ. ಜಿಲ್ಲಾಧಿಕಾರಿ ಪರಿಶೀಲನೆ …


ಬಿ.ಸಿ.ರೋಡಿನಲ್ಲಿ 15ರಂದು ಬೆಳಗ್ಗೆ ಸ್ಚಚ್ಛತಾ ಕಾರ್ಯಕ್ರಮ

ಬಂಟ್ವಾಳ: ಪುರಸಭೆ ವತಿಯಿಂದ ನಗರದ ಸ್ವಚ್ಛತೆ ಉದ್ದೇಶಕ್ಕಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬಿ.ಸಿ.ರೋಡಿನ ತಾಲೂಕು ಕಚೇರಿ ಬಳಿ ಗುರುವಾರ ಬೆಳಗ್ಗೆ 8.30ಕ್ಕೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ 8.30ರಿಂದ 9.30ವರೆಗೆ ಸಭಾ ಕಾರ್ಯಕ್ರಮ ನಡೆಯುವುದು. ಸ್ವಚ್ಛ…


ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ವಿಜೇತರಿಗೆ ಅಭಿನಂದನೆ

ಬಂಟ್ವಾಳ: ಮಂಗಳೂರಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ವೆಸ್ಟರ್ನ್ ಇನ್ಸ್ಟಿಟೈಟ್ ಆರ್ಪ ಮಾರ್ಷಲ್ ಆರ್ಟ್ ಸಂಸ್ಥೆ ಆಯೋಜಿಸಿದ್ದ  ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದ ವೈಟ್ ಬೆಲ್ಟ್ ವಿಭಾಗದ  ವೈಯಕಿಕ ಕುಮಿಟೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ದಡ್ಡಲಕಾಡು ಸರಕಾರಿ…


ಬಸ್, ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಪೊಯಿಲೊಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡ…


ತುಂಬೆ ಡ್ಯಾಂ ಸಂತ್ರಸ್ತರಿಗೆ ನ್ಯಾಯ ಒದಗಿಸಿ

ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ನೇತ್ರಾವದಿ ನದಿಗೆ ತುಂಬೆಯಲ್ಲಿ ಡ್ಯಾಂ ನಿರ್ಮಾಣಗೊಂಡಿದ್ದು ನೀರು ಶೇಖರಣೆಯಿಂದ ಜಲಾವೃತಗೊಳ್ಳಲಿರುವ ನೇತ್ರಾವತಿ ನದಿಯ ಇಕ್ಕೆಲದ ರೈತಾಪಿ ವರ್ಗಕ್ಕೆ ಅನ್ಯಾಯವಾಗುತ್ತಿದ್ದು ಜಿಲ್ಲಾಡಳಿತದ ವಂಚನೆಯ ಪ್ರವೃತ್ತಿಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ…


ಭತ್ತದ ಕೃಷಿಗೆ ಚಾಲನೆ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆಯಲ್ಲಿ ಪ್ರಗತಿಪರ ಕೃಷಿಕ, ತುಳುನಾಡ ಕೃಷಿಯ ಹರಿಕಾರ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಡಿ.19ರಂದು ಸೋಮವಾರ 6 ಎಕರೆ ಭತ್ತದ ಕೃಷಿಗೆ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ರೈತ ಸಂಘ ಹಸಿರು…


ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಒಮಾನ್ ವತಿಯಿಂದ “ಹುಬ್ಬು’ರಸೂಲ್(ಸ.ಅ)”

ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಒಮಾನ್ ಇದರ ವತಿಯಿಂದ “ಹುಬ್ಬು‘ರಸೂಲ್(ಸ.ಅ)” ಕಾರ್ಯಕ್ರಮವು ದಿನಾಂಕ 10-12-2016 ರಂದು ಅಲ್–ಮಾಸ ಹಾಲ್‘ ಮಸ್ಕತ್ ರೂವಿಯಲ್ಲಿ ನಡೆಯಿತು. ಮಕ್ಕಳಿಗಾಗಿ ಕಿರಾಅತ್, ನಾತ್, ಆಟೋಟ,ಪ್ರತಿಭಾ ಸ್ಪರ್ದೆಯನ್ನಿಟ್ಟು ಮಕ್ಕಳ ಮನಸ್ಸಿನೊಂದಿಗೆ ಪೋಷಕರ ಮನವನ್ನು ಗೆಲ್ಲುವಲ್ಲಿ…


ಫ್ಲೈಓವರ್ ನಿಂದ ಬೈಕ್ ಉರುಳಿ ಯುವಕ ಸಾವು

ಬಂಟ್ವಾಳ: ಬಿ.ಸಿ.ರೋಡಿನ ಚತುಷ್ಪಥ ಮೇಲ್ಸೆತುವೆ ಮೇಲಿಂದ ಬೈಕ್ ಉರುಳಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿ ಬಿ.ಸಿ.ರೋಡ್ ಫ್ಲೈಓವರ್ ನಲ್ಲಿ ಬೈಕ್ ನಲ್ಲಿ ಸಾಗುತ್ತಿದ್ದ ಪಾಣೆಮಂಗಳೂರು ಸಮೀಪ ಬೋಳಂಗಡಿ ನಿವಾಸಿ ವರದೇಶ್…


ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಬಂಟ್ವಾಳ:ಮಾರುತಿ ಒಮ್ನಿ ಕಾರೊಂದು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿದ ಸೋಮವಾರ ಸಂಜೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೋ ಚಚ್೯ಬಳಿ ನಡೆದಿದೆ. ಲೊರೆಟ್ಟೊ ಚಚ್೯ ಬಳಿ ನಿವಾಸಿ ರೆಮಂಡ್ ಫೆನಾ೯ಂಡಿಸ್(59) ಮೃತಪಟ್ಟವರು. .ಇವರು ಸಂಜೆ ಸುಮಾರು 6.45 ರವೇಳೆಗೆ ರಸ್ತೆ ಬದಿಯಲ್ಲಿ…