ಬಂಟ್ವಾಳ

ಪಕ್ಷಬೇಧ ಮರೆತು ಶ್ರಮಿಸಿದರೆ ಯಶಸ್ಸು ಸಾಧ್ಯ

ಬಂಟ್ವಾಳ: ಪಕ್ಷಬೇಧ ಮರೆತು ಸಂಘಟನೆ ಅಭಿವೃದ್ಧಿಗೊಂಡರೆ ಮಾತ್ರ ಯಶಸ್ಸು ಸಾಧ್ಯ ಎಂದು ಮಾಜಿ ಸಚಿವ, ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನರಿಕೊಂಬಿನ ಮೊಗರ್ನಾಡಿನಲ್ಲಿರುವ ಶ್ರೀ ಲಕ್ಷ್ಮೀ ಬಿಲ್ಡಿಂಗ್ ನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘ…


ಎಪಿಎಂಸಿ: ಬಿಜೆಪಿ ಬೆಂಬಲಿತರ ಪಟ್ಟಿ ಪ್ರಕಟ

ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಭಾನುವಾರ ಸಂಜೆ ಪ್ರಕಟಗೊಂಡಿದೆ. ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಬಿಡುಗಡೆಗೊಳಿಸಿದ ಪಟ್ಟಿಯ ವಿವರ ಹೀಗಿದೆ. ಸಂಗಬೆಟ್ಟು (ಸಾಮಾನ್ಯ) ವಸಂತ…


ಭಾನುವಾರ ಬ್ಯಾಂಕ್ ವ್ಯವಹಾರ, ಗ್ರಾಹಕರಿಗೆ ಎಬಿವಿಪಿ ಸಹಕಾರ

ಬಂಟ್ವಾಳ: ಗ್ರಾಹಕರೇ ಗಾಬರಿಯಾಗಬೇಡಿ. ನಾವು ಹಳೇ ನೋಟುಗಳಾದ 500 ಮತ್ತು ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತೇವೆ. ಅದೂ 30 ಡಿಸೆಂಬರ್ 2016ವರೆಗೆ. ನಮ್ಮ ಬ್ಯಾಂಕಿಗೆ ಐದಾರು ದಿನದ  ಬಳಿಕ ಭೇಟಿ ನೀಡಿ ಸಹಕರಿಸಿ. ಹೀಗೆಂದು ಬ್ಯಾಂಕುಗಳು ನೋಟಿನ ಗೊಂದಲ…


ಶರೀಫ್ ಸಾವು ತನಿಖೆ ಚುರುಕುಗೊಳಿಸಲು ಮನವಿ

ಬಂಟ್ವಾಳ: ಮುಲ್ಲರಪಟ್ಣ ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದ ಸಂದರ್ಭದಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಬೇಕೆಂದು ಆಗ್ರಹಿಸಿ ಮೃತ ಶರೀಫ್‌ನ ಸಹೋದರ ಹಸೈನಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…


ರಾತ್ರಿಯೂ ಎಟಿಎಂ ಮುಂದೆ ಸಾಲು

ಬಂಟ್ವಾಳ: ಬೆಳಗ್ಗೆ ಕ್ಯೂ. ಮಧ್ಯಾಹ್ನ ಕ್ಯೂ. ಅಷ್ಟೇಕೆ ರಾತ್ರಿಯೂ ಕ್ಯೂ. ನೋಟಿನ ಪರದಾಟ ದಿನದ ಇಪ್ಪತ್ತನಾಲ್ಕು ತಾಸೂ ಬಿ.ಸಿ.ರೋಡಿನಲ್ಲಿ ಕಂಡುಬಂತು. ಇದು ಕೇವಲ ತಾಲೂಕು ಕೇಂದ್ರಗಳಲ್ಲಷ್ಟೇ ಅಲ್ಲ, ಹಳ್ಳಿಗಳಿಗೂ ವಿಸ್ತರಿಸಿದೆ. ಬಿ.ಸಿ.ರೋಡಿನ ಎಟಿಎಂ ಎದುರು ರಾತ್ರಿ ಎಂಟು…


ದೈನಂದಿನ ವ್ಯವಹಾರಕ್ಕೂ ಯುಎಇ ಎಕ್ಸ್ ಚೇಂಜ್ ನ ಡಿಜಿಟಲ್ ವಾಲಟ್

ಬಂಟ್ವಾಳ: ದೈನಂದಿನ ವ್ಯವಹಾರಕ್ಕೆ ಜನಸಾಮಾನ್ಯರು ಯು.ಎ.ಇ.ಎಕ್ಸ್ ಚೇಂಜ್ ಡಿಜಿಟಲ್ ವಾಲೆಟ್‌ನ್ನು ಸದುಪಯೋಗಿಸಿಕೊಳ್ಳುವಂತೆ ಸಂಸ್ಥೆಯ ಬಿ.ಸಿ.ರೋಡ್ ಶಾಖೆಯ ಪ್ರಕಟಣೆ ತಿಳಿಸಿದೆ. ಪ್ರಧಾನಿಯವರು ಕಪ್ಪು ಹಣ ತಡೆಗೆ ಕೈಗೊಂಡ ಕ್ರಮಕ್ಕೆ ಪೂರಕವಾಗಿ ಜನಸಾಮಾನ್ಯರಿಗೆ ದೈನಂದಿನ ವ್ಯವಹಾರಗಳಿಗೆ ಡಿಜಿಟಲ್ ವಾಲೆಟ್‌ ಉಪಯೋಗವಾಗಿದೆ…


ನಿಮ್ಮಲ್ಲಿ ನೂರು ರೂಪಾಯಿ ನೋಟಿದೆಯಾ?

 ಬಂಟ್ವಾಳ: ಬೆಳಗ್ಗೆ 11 ಗಂಟೆ ಆಗುತ್ತಿದ್ದಂತೆ ಯಾವ ಬ್ಯಾಂಕುಗಳಲ್ಲೂ ಚೇಂಜ್ ಕೊಡಲು ನೋಟಿಲ್ಲ. ನೂರು ರೂಪಾಯಿ ನೋಟಿದೆಯೇ ಎಂದು ಜನರಿಂದ ಎಲ್ಲೆಡೆ ಹುಡುಕಾಟ. ಇದು ಬಿ.ಸಿ.ರೋಡ್ ಸಹಿತ ತಾಲೂಕಿನ ವಿವಿಧ ಬ್ಯಾಂಕುಗಳಲ್ಲಿ ಶನಿವಾರ ಬೆಳಗ್ಗೆ ಕಂಡು ಬಂದ…


ಫೊಟೋಗ್ರಾಫರ್ಸ್ ಅಸೋಸಿಯೇಶನ್ ನಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಉಡುಪಿ ಜಿಲ್ಲೆ ಬಂಟ್ವಾಳ ವಲಯ ವತಿಯಿಂದ ಕೊಯಿಲ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ನ.14ರಂದು ನಡೆಯಲಿದೆ. ಬೆಳಗ್ಗೆ 10ಕ್ಕೆ ಗ್ರಾಪಂ ಅಧ್ಯಕ್ಷ ಜಯಂತ ಸಫಲ್ಯ ಉದ್ಘಾಟಿಸುವರು. ಎಸ್ ಕೆಪಿಎ ಬಂಟ್ವಾಳ…


ಲೊರೆಟ್ಟೋ ಬಳಿ ಅಪರಿಚಿತ ಶವ ಪತ್ತೆ

ಬಂಟ್ವಾಳ: ಅಮ್ಟಾಡಿ ಗ್ರಾಪಂ ವ್ಯಾಪ್ತಿಯ ಲೊರೆಟ್ಟೋ ಬ್ಯಾಂಕ್ ಎದುರು ಶನಿವಾರ ಬೆಳಗ್ಗೆ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಈ ಕುರಿತು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.


ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ

ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು. ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್‌ ಇಸ್ಮಾಈಲ್‌ ಅಧ್ಯಕ್ಷತೆ ವಹಿಸಿ ವಿಷಯ ಮಂಡಿಸಿದರು. ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಸಭೆ…