ಬಂಟ್ವಾಳ

ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ

ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ  ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ ಪ್ರವಚನ ಸಪ್ತಾಹ ಕಾರ್ಯಕ್ರಮವು ಡಿ.11ರಿಂದ ಡಿ.18ರವರೆಗೆ ನರಿಕೊಂಬು ವಿವೇಕ…


ನಂದಾವರ ಉರೂಸ್ ಮಾ.20 ರಿಂದ 25

ಬಂಟ್ವಾಳ: ಇಲ್ಲಿನ ಪ್ರಸಿದ್ಧ ಝಿಯಾರತ್ ಕೇಂದ್ರವಾಗಿರುವ ನಂದಾವರ ಹಜ್ರತ್ ವಲಿಯುಲ್ಲಾಹಿ ದರ್ಗಾ ಷರೀಫ್ ವಾರ್ಷಿಕ ಉರೂಸ್ ಕಾರ್ಯಕ್ರಮವು 2017 ಮಾರ್ಚ್ 20 ರಿಂದ 25 ರವರೆಗೆ ನಡೆಯಲಿದೆ. ಐದು ದಿನಗಳಲ್ಲಿ ವಿವಿಧ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಪ್ರವಚನ…



ಮೇಲ್ಕಾರ್ ಪೇಟೆಗೆ ಬೆಂಗಳೂರು ಲುಕ್

ಬಂಟ್ವಾಳ: ನೀವು ಬೆಂಗಳೂರು ಮಹಾನಗರ ದಿನೇ ದಿನೇ ಅಭಿವೃದ್ಧಿಗೊಳ್ಳುತ್ತಿರುವುದನ್ನು ನೋಡಿದ್ದೀರಿ. ಅದೇ ರೀತಿ ಮೇಲ್ಕಾರ್ ಕಾಣಿಸಲಿದೆ. ಇಲ್ಲಿಗೆ ಹೊಸ ನೋಟ ದೊರಕಲಿದೆ. ಹೀಗಂದವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ.


ಮುಳುಗಡೆ ಭೂಮಿ ಕಳ್ಳಿಗೆ ಗ್ರಾಮದ ಸಂತ್ರಸ್ತರ ಕಡೆಗಣನೆ

ಬಂಟ್ವಾಳ: ತುಂಬೆ ಎರಡನೇ ಅಣೆಕಟ್ಟೆ ನಿರ್ಮಾಣದಿಂದ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರದೇಶ ಸರ್ವೆ ಮಾಡುವಲ್ಲಿ ಸ್ಥಳೀಯ ಕಳ್ಳಿಗೆ ಗ್ರಾಮದ ಸಂತ್ರಸ್ತರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಡಿ. 4ರಂದು ಸಂಜೆ ಕಳಿಗ ಗ್ರಾಮದ ಚಂದ್ರಿಗೆ ಎಂಬಲ್ಲಿ ತುರ್ತು ಸಭೆ…


ಯೋಗ ತರಬೇತಿ ಶಿಬಿರ

ಕುರಿಯಾಳ: ಶ್ರೀ ದುರ್ಗಾ ಫ್ರೆಂಡ್ಸ್ ಕೂರಿಯಾಳ ಹಾಗೂ ಶ್ರೀ ಓಂಕಾರೇಶ್ವರಿ ಭಜನಾ ಮಂಡಳಿ ದುರ್ಗಾನಗರ,ಕೂರಿಯಾಳ ಇದರ ಜಂಟಿ ಆಶ್ರಯದಲ್ಲಿ ನೂತನ ಕಾರ್ಯಕ್ರಮ ಯೋಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇದೇ 4ರಂದು ಬೆಳಿಗ್ಗೆ 9 ಗಂಟೆಗೆ ದುರ್ಗಾನಗರದ…


ಅನ್ಯೋನ್ಯತೆಯ ಬಾಳ್ವೆಗೆ ಪ್ರಯತ್ನಶೀಲರಾಗಿ: ಬಿಷಪ್ ಸಂದೇಶ

ಬಂಟ್ವಾಳ: ಅನ್ಯೋನ್ಯತೆಯಿಂದ ಬಾಳ್ವೆ ನಡೆಸುವುದು ಪ್ರಸ್ತುತ ಸನ್ನಿವೇಶದಲ್ಲಿ ಅಗತ್ಯವಾಗಿದೆ. ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಸಹಕಾರ ನೀಡಲು ಪ್ರಯತ್ನ ಅಗತ್ಯ ಎಂದು ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ಅತಿವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಹೇಳಿದರು. ಬಂಟ್ವಾಳ…


ಬಿಷಪ್ ಗುರುದೀಕ್ಷೆ ಸುವರ್ಣ ಮಹೋತ್ಸವ ಆರಂಭ

ಬಂಟ್ವಾಳ: ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಅತೀ ವಂದನೀಯ ಎಲೋಶಿಯಸ್ ಪಾವ್ಲ್ ಡಿಸೋಜ ಅವರ ಗುರುದೀಕ್ಷೆಯ ಸುವರ್ಣ ಮಹೋತ್ಸವ ಮಹಾಸಂಭ್ರಮ ಆಚರಣೆ ಭಾನುವಾರ ಬಂಟ್ವಾಳ ತಾಲೂಕಿನ ಅಗ್ರಾರ್ ಇಗರ್ಜಿಯಲ್ಲಿ ಆರಂಭಗೊಂಡಿದೆ. ಬೆಳಗ್ಗೆ 10 ಗಂಟೆಗೆ ಧರ್ಮಾಧ್ಯಕ್ಷರ ನೇತೃತ್ವದಲ್ಲಿ…


ಸಚಿವ ರಮಾನಾಥ ರೈ ಪ್ರವಾಸ ವಿವರ

ಬಂಟ್ವಾಳ: ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭಾನುವಾರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ  ಗಂಟೆಗೆ 10.30  ನಾವೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ವಿಷ್ಣುಕೇಸರಿ ಪ್ರೆಂಡ್ಸ್ ನಾವೂರು ಇದರ…


ಕನ್ನಡ ಭವನ ಕಾಮಗಾರಿಗೆ ಚಾಲನೆ

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತಿನ ಬಹುನಿರೀಕ್ಷಿತ ಕನ್ನಡ ಭವನ ನಿವೇಶನಕ್ಕೆ ಭೂಮಿ ಪೂಜೆ, ಕಾಮಗಾರಿಗೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಬಿ.ಸಿ.ರೋಡಿನ ಕೈಕುಂಜೆಯಲ್ಲಿ ಕಾದಿರಿಸಲಾದ ನಿವೇಶನದಲ್ಲಿ ಚಾಲನೆ ನೀಡಿದರು. ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್,…