ಬಂಟ್ವಾಳ

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ಚಂದ್ರಪ್ರಕಾಶ್ ಶೆಟ್ಟಿ ದೂರು

ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರ ಹಾಗೂ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ. ವಾಟ್ಸಪ್‌ನಲ್ಲಿ ತನ್ನ ಬಗ್ಗೆ ಆಕ್ಷೇಪಾರ್ಹ, ಅವಹೇಳನಕಾರಿ ಸುಳ್ಳುಸುದ್ದಿಗಳನ್ನು ಕಿಡಿಗೇಡಿಗಳು…









ಅಶ್ರಫ್ ಹತ್ಯೆ: ರಾಜೇಶ್ ನಾಯಕ್ ಖಂಡನೆ

ಅಮ್ಮುಂಜೆ ನಿವಾಸಿ ಅಶ್ರಫ್ (35) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವುದನ್ನು ಬಿಜೆಪಿ ಮುಖಂಡ ಮತ್ತು ಪ್ರಗತಿಪರ ಕೃಷಿಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ತೀವ್ರವಾಗಿ ಖಂಡಿಸಿದ್ದಾರೆ. ಇಲಾಖೆ ಇಂಥ ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಬಂಧಿಸಿ, ಅವರ ಕುಟುಂಬಕ್ಕೆ ನ್ಯಾಯ…


ಕೇಂದ್ರವೂ ಸಾಲ ಮನ್ನಾ ಮಾಡಲಿ: ಪ್ರಭಾಕರ ಪ್ರಭು

ಕೇಂದ್ರವೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಕೃಷಿ ಸಾಲವನ್ನು ಮನ್ನಾ ಮಾಡಿ ರೈತರಿಗೆ ನೆರವಾಗುವಲ್ಲಿ ರಾಜ್ಯದಲ್ಲಿನ ಕೇಂದ್ರದ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರು ಶ್ರಮಿಸಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.