ಬಂಟ್ವಾಳ

ಬಿರುವೆರ್ ಕುಡ್ಲ ಬಂಟ್ವಾಳ ಘಟಕದಿಂದ ಧನಸಹಾಯ

ಬಂಟ್ವಾಳ: ಬಿರುವೆರ್ ಕುಡ್ಲದ ಬಂಟ್ವಾಳ ಘಟಕ ವತಿಯಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಪಡೆದಿರುವ ಕುಶಕುಮಾರ್ ಅವರಿಗೆ 10 ಸಾವಿರ ರೂ. ಧನಸಹಾಯ ನೀಡಲಾಯಿತು. ನವದೆಹಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಯೋಗಸ್ಪರ್ಧೆಯಲ್ಲಿ…




ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿ ವಿಷಯ ಪ್ರಸ್ತಾಪಿಸಿದ್ದೇ ತಪ್ಪಾಯ್ತು

ಹೆಡ್ಮಿಸ್ಟ್ರೆಸ್ ಬೈದದ್ದಕ್ಕೆ ಕುಸಿದು ಬಿದ್ದ ವಿದ್ಯಾರ್ಥಿನಿ ಬಂಟ್ವಾಳ: ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಸರು, ಚಿತ್ರನ್ನ, ತರಕಾರಿ ಸಾಂಬಾರ್ ನೀಡುತ್ತಿಲ್ಲ ಎಂದು ಮಕ್ಕಳ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿದ್ಯಾರ್ಥಿನಿಯೋರ್ವಳಿಗೆ ಶಾಲಾ ಮುಖ್ಯ ಶಿಕ್ಷಕಿ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಅಸ್ವಸ್ಥಗೊಂಡು…


ಶಂಭೂರು, ಸಜೀಪನಡು ದೇವಸ್ಥಾನಗಳಲ್ಲಿ ಷಷ್ಠಿ ಉತ್ಸವ

ಶಂಭೂರು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 5ರಂದು ವರ್ಷಾವಧಿ ನಡೆಯುವ ಪೂರ್ವಾಶಿಷ್ಟ ಸಂಪ್ರದಾಯ ಷಷ್ಠಿ ಉತ್ಸವದ ಕಾರ್ಯಕ್ರಮಗಳು ಹೀಗಿವೆ. ಡಿ. 4ರಂದು  ಪಂಚಮಿ ಬೆಳಿಗ್ಗೆ 10 ಗಂಟೆಗೆ ದೇವತಾ ಪ್ರಾರ್ಥನೆ, ಬಳಿಕ ಸ್ವಸ್ತಿ ಪುಣ್ಯಾಹ ವಾಚನ,…


ಬಂಟ್ವಾಳ ಎಸ್‌ಡಿಪಿಐಯಿಂದ ಆಕ್ರೋಶ್ ದಿವಸ್ ಆಚರಣೆ

ಬಂಟ್ವಾಳ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬ ಜಂಕ್ಷನ್‌ನಲ್ಲಿ ‘ಆಕ್ರೋಶಿತ್ ದಿವಸ್’ ಅಂಗವಾಗಿ ಪ್ರತಿಭಟನಾ ಸಭೆಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್…


ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೇಘಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ರಾಯಲ್ ವಿನೀಶಾ ಡಿ’ಸೋಜ ಮತ್ತು ಮೇಘಶ್ರೀ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ…


ನಿಧನ

ಶಿವಾನಂದ ಪೈ ಬಂಟ್ವಾಳ: ಪಾಣೆಮಂಗಳೂರಿನ ಇನ್ನೋಳಿ ಶಿವಾನಂದ ಪೈ (41) ಅಸೌಖ್ಯದಿಂದ ನವೆಂಬರ್ 27 ರಂದು  ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಅವಿವಾಹಿತರಾಗಿದ್ದು, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಪಾಣೆಮಂಗಳೂರು ವೀರವಿಠಲ ಸ್ವಾಮಿ ದೇವಸ್ಥಾನದ ಆಡಳಿತ…


ಸಂಸ್ಕೃತೋತ್ಸವ ದಿನಾಚರಣೆ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಕೃತ ಸಂಘ ವತಿಯಿಂದ ಸಂಸ್ಕೃತೋತ್ಸವವನ್ನು ಆಚರಿಸಲಾಯಿತು. ಮೈತ್ರೇಯಿ ಗುರುಕುಲದ ಉನ್ನತ ಶಿಕ್ಷಣ ಪ್ರಾಚಾರ್ಯರಾದ ಉಮೇಶ ಹೆಗ್ಡೆ ಸಂಸ್ಕೃತವು ಅನಾದಿಕಾಲದಿಂದ ಈವರೆಗೆ ವ್ಯಾವಹಾರಿಕ, ಗ್ರಾಂಥಿಕ ಭಾಷೆಯಾಗಿ ಬೆಳೆದು ಬಂದ…


ಲಯನ್ಸ್ ಜಿಲ್ಲಾ ಕ್ರೀಡೋತ್ಸವ – ಸನ್ಮಾನ

ಬಂಟ್ವಾಳ : ನವೆಂಬರ್ 27ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಮತ್ತು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಸುಪ್ರೀತಾ ಪೂಜಾರಿ ಇವರನ್ನು ಲಯನ್ಸ್…