ಕನ್ನಡ ಮಾಧ್ಯಮವೇ ನಮಗಿಷ್ಟ ಎಂದ ಶಾಲಾ ಮಕ್ಕಳು
ಬಂಟ್ವಾಳ: ಮಕ್ಕಳೇ ನಿಮಗೆ ಒಂದನೇ ತರಗತಿಯಿಂದಲೇ ಕನ್ನಡದ ಜೊತೆ ಇಂಗ್ಲೀಷ್ ಭಾಷೆ ಕಲಿಸುವ ಯೋಜನೆ ರೂಪಿಸಲಾಗಿದೆ. ಏನಂತೀರಿ? ಹೀಗೆಂದು ಮಕ್ಕಳನ್ನು ಗ್ರಾಪಂ ಉಪಾಧ್ಯಕ್ಷ ಪ್ರಶ್ನಿಸಿದ್ದೇ ತಡ, ಮಕ್ಕಳು ಒಕ್ಕೊರಳಿನಿಂದ ನಮಗೆ ಕನ್ನಡ ಮಾಧ್ಯಮವೇ ಇಷ್ಟ. ಕನ್ನಡವನ್ನೇ ಕಲಿಸಿ…