ಮಂಚಿಸೈಟ್ ನಲ್ಲಿ ಮಕ್ಕಳ ದಿನಾಚರಣೆ
ಮಂಚಿ: ಮಂಚಿ ಸೈಟ್ ಅಂಗನವಾಡಿ ಕೇಂದ್ರದಲ್ಲಿ ಕಾಡಂಗಡಿ ಮತ್ತು ಮಂಚಿಸೈಟ್ ಅಂಗನವಾಡಿ ಕೇಂದ್ರಗಳ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸಾಲಿ, ಗ್ರಾಮ ಪಂಚಾಯತ್ ಸದಸ್ಯರಾದ…