ಲಯನ್ಸ್ ಜಿಲ್ಲಾ ಕ್ರೀಡೋತ್ಸವ – ಸನ್ಮಾನ
ಬಂಟ್ವಾಳ : ನವೆಂಬರ್ 27ರಂದು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಲಯನ್ಸ್ ಜಿಲ್ಲೆ 317ಡಿ ವಾರ್ಷಿಕ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಮತ್ತು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಸುಪ್ರೀತಾ ಪೂಜಾರಿ ಇವರನ್ನು ಲಯನ್ಸ್…