ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಬುಧವಾರದವರೆಗೆ ಮುಂದುವರಿಯಲಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲ ವಿದ್ಯಮಾನಗಳಿಗೆ ಸಂಬಂಧಿಸಿ ಅಹಿತಕರ ಘಟನೆ ನಡೆಯದಂತೆ ಮುನ್ಸೂಚನಾ ಕ್ರಮವಾಗಿ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ಈ ಆದೇಶ ಹೊರಡಿಸಿದ್ದಾರೆ ಎಂದು ಬಂಟ್ವಾಳ…