ಅಕ್ಷರ ಪತ್ರಿಕೆ ಸಂಪಾದಕ ಮಂಡಳಿ ರಚನೆ
ಮಂಗಳೂರು: ಸಾಮಾಜಿಕ ತಾಣದಲ್ಲಿ ಸಾಹಿತ್ಯ ಸೇವೆ ಸಲ್ಲಿಸುತ್ತಿರುವ ಅಕ್ಷರ ಇ-ಮ್ಯಾಗಝಿನ್ ನೂತನ ಸಂಪಾದಕ ಮಂಡಳಿ ರಚನೆ ಹಾಗೂ ಸಮಾಲೋಚನಾ ಸಭೆ ಪತ್ರಿಕೆಯ ಕಚೇರಿಯಲ್ಲಿ ನಡೆಯಿತು. ಪತ್ರಿಕೆಯ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್ ಅಧ್ಯಕ್ಷತೆ ವಹಿಸಿ ವಿಷಯ ಮಂಡಿಸಿದರು. ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಸಭೆ…