ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಸಹಕಾರಿಗಳ ಸಮಾಲೋಚನೆ ಸಭೆ

ಬಂಟ್ವಾಳ: ಸಹಕಾರಿ ಸದಸ್ಯರಿಗೆ , ಠೇವಣಿದಾರರಿಗೆ ಮತ್ತು ಗ್ರಾಹಕರಿಗೆ ಚಳವಳಿ ಮೂಲಕ ಸಹಕಾರಿ ಕ್ಷೇತ್ರ  ಎಷ್ಟು ಸದೃಡವಾಗಿದೆ ಎನ್ನುವುದನ್ನು ತೋರಿಸುವ ಕೆಲಸ ಈ ಮೂಲಕ ನಡೆಯಬೇಕಿದೆ ಎಂದು ಎಸ್.ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಾರಾಮ್ ಭಟ್  ಹೇಳಿದರು. ಅವರು…


ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಬಂಟ್ವಾಳ: ಇಲ್ಲಿನ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಎಸ್‌ಜಿಆರ್‌ಎಸ್‌ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಸಿಪ್ರಿಯನ್…


ಜೋಡುಮಾರ್ಗ ಉದ್ಯಾನವನಕ್ಕೆ ಶುಲ್ಕ

ಬಂಟ್ವಾಳ : ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಜೋಡುಮಾರ್ಗ ಉದ್ಯಾನವನಕ್ಕೆ ಬಿಜೆಪಿ ಸದಸ್ಯರ ಆಕ್ಷೇಪದ ನಡುವೆಯೂ ಶುಲ್ಕ ವಿಧಿಸಿ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 1ರಿಂದ 3 ವರ್ಷದವರೆಗಿನ ಮಕ್ಕಳಿಗೆ ಉಚಿತ ಪ್ರವೇಶ. 3ರಿಂದ 7 ವರ್ಷದವರೆಗಿನ…


ದಕ್ಷಿಣ ಕನ್ನಡದಲ್ಲಿ ಸೆ.144 ಜಾರಿ

ಮಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.


ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ…


ತಿರುಮಲ ವೆಂಕಟರಮಣ ದೇವಳದಲ್ಲಿ ವಿಶ್ವರೂಪ ದರ್ಶನ

ಬಂಟ್ವಾಳ: ವಟಪುರ‌ಕೇತ್ರ ಎಂದೆ ಪ್ರತೀತಿ ಹೊಂದಿರುವ ಬಂಟ್ವಾಳ ಶ್ರೀ ತಿರುಮಲ ವಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪದಶ೯ನ ಸೇರಿದ ಭಗವದ್ಬಕ್ತರ ಕಣ್ಮನ ಸೆಳೆಯಿತು. ಮುಂಜಾನೆ ಬ್ರಾಹ್ಮಿಮುಹೂತ೯ದ 4.45ರವೇಳೆಗೆ ದೇವಲದ ಪ್ರಧಾನ ಅಚ೯ಕ ಶ್ರೀನಿವಾಸ ಭಟ್ ತುಳಸಿಕಟ್ಟೆಯ ಮುಂಭಾಗ…


ನೀರಿನ ಯೋಜನೆಯ ಪೈಪ್ ಅಳವಡಿಕೆ ಸಂದರ್ಭ ರಸ್ತೆ ಅಗಲ

ಬಂಟ್ವಾಳ: ಪುರಸಭೆ ವ್ಯಾಪ್ತಿಯ ಎರಡನೆ ಹಂತದ ಸಮಗ್ರ ಕುಡಿಯುವ ನೀರಿನ ಯೋಜನೆಯ ಪೈಪ್ ಅಳವಡಿಕೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ರಸ್ತೆ ಬದಿಯ ಅಧಿಕೃತ ಹಾಗೂ ಅನಧಿಕೃತ ಅಂಗಡಿಗಳನ್ನು ಪುರಸಭೆ ಗುರುವಾರ ಸಂಜೆ ತೆರವುಗೊಳಿಸಿದ್ದು ಇದರ ಸದುಪಯೋಗಪಡಿಸಿಕೊಂಡ ಬಂಟ್ವಾಳ…


ಎರಡು ಕಡೆ ಅಪರಿಚಿತ ಶವ ಪತ್ತೆ

ಬಂಟ್ವಾಳ: ಇಲ್ಲಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಶವಗಳು ಪತ್ತೆಯಾಗಿದೆ. ಮೊಡಂಕಾಪು ಬಳಿ ರಸ್ತೆ ಪಕ್ಕದ ಚರಂಡಿಯಲ್ಲಿ ಅಪರಿಚಿತ ಯುವಕನೋರ್ವನ ಶವವು ಕೆಳಮುಖ ಮಾಡಿದ ಸ್ಥಿತಿಯಲ್ಲಿ ಕಂಡು…


ಅಯ್ಯಪ್ಪ ಭಕ್ತವೃಂದದಿಂದ ಅಕ್ಕಿ ವಿತರಣಾ ಕಾರ್ಯ

ಬಂಟ್ವಾಳ: ಅಯ್ಯಪ್ಪ ವೃತಧಾರಿ ಬೆಂಗಳೂರಿನ ವರದರಾಜ ಗುರುಸ್ವಾಮಿ ಶ್ರದ್ಧಾಂಜಲಿ ಪ್ರಯುಕ್ತ ಅವರ ಭಕ್ರವೃಂದದಿಂದ ಅಕ್ಕಿ ವಿತರಣಾ ಕಾರ್ಯಕ್ರಮ ಗುರುವಾರ ಬೋಳಂತೂರಿನ ತುಳಸಿವನ ಸಿದ್ಧಿ ವಿನಾಯಕ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಈ ಸಂಬಂಧ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ…


ಬಿ.ಸಿ.ರೋಡ್ ಸರ್ಕಲ್ ಇನ್ನು ಬ್ರಹ್ಮಶ್ರೀ ನಾರಾಯಣ ವೃತ್ತ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75 ಹಾಗೂ 234ನ್ನು ಸಂಧಿಸುವ ಬಿ.ಸಿ.ರೋಡಿನ ಮುಖ್ಯ ವೃತ್ತಕ್ಕೆ ನಾಮಕರಣಗೊಳಿಸುವ ಕುರಿತಾದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ‘ಬ್ರಹ್ಮಶ್ರೀ ನಾರಾಯಣ ಗುರು ವೃತ್ತ’ ಎಂದು ಇದೀಗ ಅಧಿಕೃತಗೊಂಡಿದೆ. ಇಲ್ಲಿ ಈ ಹಿಂದೆ…