ತುಳು ತೇರ್ 7ರಂದು ಬಿ.ಸಿ.ರೋಡ್ ಪ್ರವೇಶ
ಬಂಟ್ವಾಳ: ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಡಿಸೆಂಬರ್ 9ರಿಂದ 13ರವೆರೆಗೆ ನಡೆಯಲಿರುವ ವಿಶ್ವ ತುಳುವರೆ ಆಯೊನೊ -2016’ಪ್ರಚಾರಾರ್ಥವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ‘ತುಳುವ ತೇರ್ ನವೆಂಬರ್ 7 ರಂದು ಸಂಜೆ 5 ಗಂಟೆಗೆ ಬಿ.ಸಿ.ರೋಡ್ ಪ್ರವೇಶಿಸಲಿದೆ ಎಂದು ವಿಶ್ವ ತುಳುವೆರೆ…