ಬಂಟ್ವಾಳ

ಮನಸ್ಸು ನಿರ್ಮಲವಾಗಿದ್ದರೆ ಯಶಸ್ಸು: ಮಾಣಿಲ ಸ್ವಾಮೀಜಿ

ನಮ್ಮ ಮನಸು ಯಾವಾಗಲೂ ನಿರ್ಮಲವಾಗಿರಬೇಕು ಹಾಗಾದಾಗ ಯಶಸ್ಸು ಸಾಧ್ಯ ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಗುರುವಾರ …



ರಮಾನಾಥ ರೈ ಅನುದಾನ ಬಿಡುಗಡೆ      

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಸಚಿವ ಬಿ. ರಮಾನಾಥ ರೈ ಇವರ 2016-17ನೇ ಸಾಲಿನ ಅನುದಾನದಲ್ಲಿ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ…



ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

  ದೇವರ ಅನುಗ್ರಹವಿದ್ದಾಗ ಮಾತ್ರ ದೇವಸ್ಥಾನಗಳು ನಿರ್ಮಾಣಗೊಳ್ಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ…


ಬಸ್ ನಿಲ್ದಾಣ ರಚನೆಗೆ ಸರ್ವೆ

ತಾಲೂಕು ಪಂಚಾಯಿತಿ ಹಳೇ ಕಟ್ಟಡದ ಜಾಗ ಅಳತೆ ಕಾರ್ಯ ಬುಧವಾರ ಬಿ.ಸಿ.ರೋಡ್ ನಲ್ಲಿ ನಡೆಯಿತು. ಸದ್ಯದಲ್ಲೇ ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾಪವೊಂದನ್ನು ಈ ಹಿಂದೆ ಸಚಿವ ಬಿ.ರಮಾನಾಥ ರೈ ಮಂಡಿಸಿದ್ದರು. ಅದು…


ಸೀಮೆಎಣ್ಣೆ ಸೇವಿಸಿ ಬಾಲಕಿ ಸಾವು

ಬಾಟಲಿಯೊಳಗಿದ್ದ ಸೀಮೆ ಎಣ್ಣೆಯನ್ನು ಆಕಸ್ಮಿಕವಾಗಿ ಕುಡಿದ ಒಂದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಸುಭಾಷ್ ನಗರದಲ್ಲಿರುವ ಜಲೀಲ್ ಎಂಬವರ ಪುತ್ರಿ ಆಯಿಷಾ ಜಯಿಷಾ (1.2 ವರ್ಷ) ಮೃತಪಟ್ಟ ಮಗು. ಮೂರು…


ಮಣಿ: ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಮಾರಂಭಕ್ಕೆ ಚಾಲನೆ

ಕಸ್ಬಾ ಗ್ರಾಮದ ಮಣಿ ಎಂಬಲ್ಲಿ ಹಲವು ವರ್ಷದ ಹಿಂದೆ ಕಾರ್ಯಾಚರಿಸುತ್ತಿದ್ದ ಶ್ರೀ ದುರ್ಗಾಮಾತ ಬಜನಾ ಮಂದಿರ ಈಗ ದೇವಸ್ಥಾನವಾಗಿ ರೂಪುಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಶಿಲಾಮಯ ಗರ್ಭಗ್ರಹ, ಮುಖಮಂಟಪ ಹಾಗೂ ಸುತ್ತುಪೌಲಿ ಮತ್ತು ಮುಂಭಾಗದಲ್ಲಿ…


ನರಿಕೊಂಬು: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ, ಸನ್ಮಾನ

ಬ್ರಿಟೀಷರ ದಾಸ್ಯ ಸಂಕೋಲೆಯಿಂದ ಭಾರತೀಯರನ್ನು ಬಂಧಮುಕ್ತಗೊಳಿಸಲು ಹೋರಾಟ ನಡೆಸಿ ಜೈಲು ಸೇರಿ ಪ್ರಾಣ ತ್ಯಾಗ ಮಾಡಿದ ಮಹಾತ್ಮರನ್ನು ಕೂಡಾ ಟೀಕಿಸುವ ಮಂದಿ ಇರುವ ಈ ಸಮಾಜದಲ್ಲಿ ಅಂತಹ ಟೀಕೆಗಳನ್ನು ಕಡೆಗಣಿಸಿ ಸಮಾಜದಲ್ಲಿ ಪರಸ್ಪರ ಸಾಮರಸ್ಯ ಮೂಡಿಸುವುದೇ ಕಾಂಗ್ರೆಸ್ಸಿನ…