ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ವಿದ್ಯಾರ್ಥಿ ವೇತನ ವಿತರಣೆ
ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ಆಲ್‌ಕಾರ್ಗೋ ಲಾಜಿಸ್ಟಿಕ್ ಲಿಮಿಟೆಡ್ ಸಂಸ್ಥೆ ಆಶ್ರಯದಲ್ಲಿ 2016-17ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ 93 ಶಿಕ್ಷಣ ಸಂಸ್ಥೆಗಳ ಅರ್ಹ 1606 ವಿದ್ಯಾರ್ಥಿಗಳಿಗೆ ಒಟ್ಟು 50,40,000 ರೂ. ಮೊತ್ತದ ವಿದ್ಯಾರ್ಥಿವೇತನವನ್ನು ವಿತರಣೆ ನಡೆಯಿತು….