ಇರಾ ಮನೆ ಮಂಜೂರಾತಿ , ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ
ಇರಾ ಗ್ರಾಮ ಪಂಚಾಯತ್‌ನ 2016-17 ನೇ ಸಾಲಿನ ಬಸವ ವಸತಿ ಯೋಜನೆಯಡಿಯಲ್ಲಿ 19 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್…