ಬಂಟ್ವಾಳ ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ ಪದಕ
ಬೆಂಗಳೂರು ಬಸವೇಶ್ವರ ನಗರದಲ್ಲಿ ಇತ್ತೀಚೆಗೆ ನಡೆದ ಟೇಕ್ವಾಂಡೋ ಓಪನ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ವಿಭಾಗಗಳಲ್ಲಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು ೫ ಚಿನ್ನದ ಪದಕಗಳನ್ನು, ಹತ್ತು ಬೆಳ್ಳಿಪದಕಗಳನ್ನು ಹಾಗೂ ಹತ್ತು ಕಂಚಿನ ಪದಕಗಳನ್ನು ಜಯಿಸಿದ್ದಾರೆ….