ಬಂಟ್ವಾಳ

ಏರ್ಯ ಉದ್ಘಾಟನೆ, ಡಾ. ಪುಂಡಿಕಾಯಿ ಅಧ್ಯಕ್ಷತೆ

ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಠಾರದ ಏರ್ಯ ಚಂದ್ರಭಾಗಿ ರೈ ಸಭಾಂಗಣದ ಐ.ಕೃಷ್ಣರಾಜ ಬಲ್ಲಾಳ್ ವೇದಿಕೆಯಲ್ಲಿ ಮಾ.೨೫ರಂದು ಬಂಟ್ವಾಳ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ಸಾಗಿವೆ ಎಂದು ಕಸಾಪ…


ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕಿನ ಬಂಟ್ವಾಳ ಹೋಬಳಿಯ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ಎಂಬಲ್ಲಿನ ಗ್ರಾಪಂ ಸದಸ್ಯೆ ಸುಜಾತ ಎಂಬವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಗುರುವಾರ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಆಗಿರಬಹುದು ಎಂದು…




ಬಿ.ಸಿ.ರೋಡ್ ನಲ್ಲಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ

ಬಂಟ್ವಾಳದಲ್ಲಿ ಮಂಗಳವಾರ ಸಂಜೆಯ ಬಳಿಕ ಗಾಳಿಯೊಂದಿಗೆ ಮಳೆಯಾಗಿದೆ. ಸಂಜೆ ಸುಮಾರು ೫ ಗಂಟೆ ವೇಳೆಗೆ ತುಂತುರು ಮಳೆಯಾದರೆ, ರಾತ್ರಿ ಸುಮಾರು 8.30ರ ವೇಳೆ ಮತ್ತೆ ಮಳೆ ಸುರಿಯಿತು. ಜೊತೆಗೆ ವಿದ್ಯುತ್ ಪೂರೈಕೆಯೂ ಬಿ.ಸಿ.ರೋಡ್ ಪರಿಸರದಲ್ಲಿ ಸ್ಥಗಿತಗೊಂಡಿದೆ. ಇದರಿಂದ…


ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ರಜತವರ್ಷಾಚರಣೆ ಸಮಾರೋಪ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಬಂಟ್ವಾಳ ಸಹಭಾಗಿತ್ವದಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಮಂಗಳವಾರ  ರಜತವರ್ಷಾಚರಣೆ ಸಮಾರೋಪ ಸಮಾರಂಭ ನಡೆಯಿತು….


ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ಪ್ರತಿಭಾನ್ವಿತರಿಗೆ ಸನ್ಮಾನ

ಮಂಗಳೂರು ವಿಶ್ವವಿದ್ಯಾನಿಲಯದ 2015-16 ನೇ ಸಾಲಿನ ಬಿ.ಕಾಂ, ಬಿ.ಎಸ್ಸಿ, ಎಂಕಾಂ ಪರೀಕ್ಷೆಯಲ್ಲಿ ಏಳು ರ್‍ಯಾಂಕ್ ಹಾಗೂ ಆರು ಚಿನ್ನದ ಪದಕ/ನಗದು ಪುರಸ್ಕಾರ ಗಳಿಸಿದ ಕಾಲೇಜಿನ ವಿದ್ಯಾರ್ಥಿನಿಯರನ್ನು ಕಾಲೇಜಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ನಡೆದ…


ಚಿತ್ರಕಲಾ ಸ್ಪರ್ಧೆಯಲ್ಲಿ ಶಿಯಾ ತೃತೀಯ

ಲಯನ್ಸ್ ಕ್ಲಬ್, ಬಂಟ್ವಾಳ ಆಯೋಜಿಸಿರುವ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಶಿಯಾ ಶಾಲ್ಮಲಿ ಶೆಟ್ಟಿ ತೃತಿಯ ಸ್ಥಾನವನ್ನು ಪಡೆದಿರುತ್ತಾರೆ.


ರಜತವರ್ಷಾಚರಣೆ ಸಮಾರೋಪ, ವಿಚಾರಸಂಕಿರಣ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ಪ್ರೆಸ್‌ಕ್ಲಬ್ ಹಾಗೂ ಬಂಟ್ವಾಳ ಪತ್ರಕರ್ತರ ಸಂಘದ ರಜತ ವರ್ಷಾಚರಣಾ ಸಮಿತಿ ಆಶ್ರಯದಲ್ಲಿ ವಿಚಾರ ಸಂಕಿರಣ ಹಾಗೂ ರಜತ ವರ್ಷಾಚರಣೆಯ ಸಮಾರೋಪ ಸಂಭ್ರಮ ಮಾ.21ರಂದು ಮಂಗಳವಾರ ಬೆಳಗ್ಗೆ ಬಿ.ಸಿ.ರೋಡ್ ಲಯನ್ಸ್…


ಮುಳುಗಡೆ ಜಮೀನಿನ ಕುರಿತ ಮಾಹಿತಿ ನೀಡಿ

ತುಂಬೆಯಲ್ಲಿ 11 ಮೀಟರ್ ಎತ್ತರಕ್ಕೆ ನೂತನ ಡ್ಯಾಂ ನಿರ್ಮಿಸಿ ನೀರು ಸಂಗ್ರಹಿಸಿದರೆ ಎಷ್ಟು ಜಮೀನು ಮುಳುಗುತ್ತದೆ ಎಂಬ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು, ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕಾನೂನಿನಡಿ ದಾವೆ ಹೂಡುವುದಾಗಿ ರೈತರು ಎಚ್ಚರಿಸಿದ್ದಾರೆ. ಪಾಣೆಮಂಗಳೂರಿನಲ್ಲಿ ನಡೆದ ತುಂಬೆ…