27ರಿಂದ 29ವರೆಗೆ ನೀರು ಪೂರೈಕೆ ವ್ಯತ್ಯಯ
ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಯನ್ನು ಡಿ.27ರಿಂದ ಕೈಗೆತ್ತಿಕೊಳ್ಳಲಾಗುವುದು….